ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಯ್ಕೆಯಾದವರಿಗೆ ಸಿಗಲಿದೆ 44,900 ವರೆಗೆ ಸಂಬಳ RRB JE Recruitment 2024

RRB JE Recruitment 2024 : ರೈಲ್ವೆ ನೇಮಕಾತಿ ಮಂಡಳಿಯು (Railway Recruitment Board) 7,951 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.. ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಜೂನಿಯರ್ ಇಂಜಿನಿಯರ್, ಸೂಪರ್ ವೈಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಿ ಒಟ್ಟು 7,951 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ರೈಲ್ವೆ ಇಲಾಖೆಯ ಈ ಹುದ್ದೆಗಳಿಗೆ … Read more

ಹೈನುಗಾರಿಕೆ ಸಾಲಕ್ಕೆ ಸಹಾಯಧನ ನೀಡಲು ಅರ್ಜಿ ಆಹ್ವಾನ | ಯಾರಿಗೆಲ್ಲ ಸಿಗಲಿದೆ ಈ ಸಹಾಯಧನ? Subsidy on Dairy farming Loans

Subsidy on Dairy farming Loans : ಹೈನುಗಾರಿಕೆಗಾಗಿ ಸಾಲ ಪಡೆದು ಹಸು, ಎಮ್ಮೆ ಖರಿದೀಸಿದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು; ಹೈನುಗಾರಿಕೆ ಸಾಲಕ್ಕೆ (Dairy farming Loans) ಸಹಾಯಧನ ನೀಡುತ್ತಿದೆ. ಅರ್ಹ ಮಹಿಳೆಯರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ರಾಜ್ಯದ ವಿವಿಧ ಜಿಲ್ಲೆಗಳ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ (Animal Husbandry and Veterinary Services Department) ಉಪ ನಿರ್ದೇಶಕರು ತಿಳಿಸಿದ್ದಾರೆ. ಹೈನುಗಾರಿಕೆ ಉತ್ತೇಜನ ಯೋಜನೆಗಳು ಕರ್ನಾಟಕ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು … Read more

SSLC ಪಾಸಾದವರಿಗಾಗಿಯೇ ಇವೆ ರಾಜ್ಯ ಸರ್ಕಾರಿ ಈ ಹುದ್ದೆಗಳು : ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ… Karnataka State GOVT Jobs for SSLC Passed

Karnataka State GOVT Jobs for SSLC Passed : ಕೇವಲ 10ನೇ ತರಗತಿ (SSLC) ಪಾಸಾಗಿ, ಮುಂದಿನ ಉನ್ನತ ಹಂತದ ಶಿಕ್ಷಣ ಪಡೆಯಲು ಸಾಧ್ಯವಾಗದೇ ಇರುವವರಿಗೆ ಲಭ್ಯವಿರುವ ಸರ್ಕಾರಿ ಉದ್ಯೋಗಗಳ (Karnataka State GOVT jobs) ಸಮಗ್ರ ಪಟ್ಟಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದ್ದು, ಕೇವಲ 10ನೇ ತರಗತಿ ಪಾಸಾಗಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರು ಕೆಳಗಿನ ಲೇಖನದಿಂದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ರಾಜ್ಯದಲ್ಲಿ ಹಲವಾರು ವಿದ್ಯಾರ್ಥಿಗಳು 10ನೇ ತರಗತಿ ತನಕ ಏನೋ ಕಷ್ಟಪಟ್ಟು ಶಿಕ್ಷಣವನ್ನು ಮುಗಿಸುತ್ತಾರೆ. ಆದರೆ … Read more

SBI ಬ್ಯಾಂಕ್ 1000+ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಾರ್ಷಿಕ 66 ಲಕ್ಷ ರೂಪಾಯಿ ವರೆಗೂ ಸಂಬಳ SBI Bank SCO Recruitment 2024

SBI Bank SCO Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಬ್ಯಾಂಕಿನಲ್ಲಿ ಖಾಲಿ ಇರುವ 1000ಕ್ಕೂ ಹೆಚ್ಚು ಸ್ಪೆಷಲಿಸ್ಟ್ ಕೇಡರ್ ಆಫೀಸರ್ (Specialist Cadre Officer) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದ್ದು, ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಪ್ರತಿಷ್ಠಿತ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾಗಿರುವ೦ತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. … Read more

ನಿಮ್ಮ ಜಮೀನು ಒತ್ತುವರಿಯಾದರೆ ತಗಾದೆ ಇಲ್ಲದೇ ಹದ್ದುಬಸ್ತು ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ತಜ್ಞರ ಸರಳ ಸಲಹೆ… Haddubastu land survey

Haddubastu land survey : ಯಾವುದೇ ರೀತಿಯ ಹೊಡದಾಟ, ಬಡಿದಾಟವಿಲ್ಲದೇ ನ್ಯಾಯ ಸಮ್ಮತವಾಗಿ ಒತ್ತುವರಿಯಾದ ಜಮೀನನ್ನು ಸುಲಭವಾಗಿ ತೆರವುಗೊಳಿಸುವುದು ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾವ ದಾಖಲೆಗಳು ಬೇಕು? ತೆರವು ಪ್ರಕ್ರಿಯೆ ಯಾವ ರೀತಿ ನಡೆಯುತ್ತದೆ? ಎಂಬ ವಿಚಾರಗಳ ಬಗ್ಗೆ ಬಹಳಷ್ಟು ರೈತರಿಗೆ ಮಾಹಿತಿ ಕೊರತೆ ಇದೆ. ಅಂತಹ ರೈತರಿಗೆ ತಜ್ಞರ ಉಪಯುಕ್ತ ಸಲಹೆ ಇಲ್ಲಿದೆ… ಸಾಮಾನ್ಯವಾಗಿ ರೈತರು ಜಮೀನು ಉಳಿಮೆ ಮಾಡುವಾಗ ಅಕ್ಕಪಕ್ಕದ ಜಮೀನು ಭಾಗವನ್ನು ಸಾಧ್ಯವಾದಷ್ಟು ಒತ್ತಿ ಉಳುವುದುಂಟು. ಎರಡೂ ಕಡೆಯವರು ಹೀಗೆಯೇ ಒತ್ತಿ … Read more

ಮೊಬೈಲ್‌ನಲ್ಲೇ ಪಡೆಯಿರಿ ನಿಮ್ಮೂರಿನ ಮಳೆ, ಬೆಳೆ, ಜಾನುವಾರು ಮಾಹಿತಿ Weather Forecas Report Meghdoot Mobile App

Weather Forecas Report Meghdoot Mobile App : ನಿಮ್ಮೂರಲ್ಲಿ ಯಾವ ದಿನ ಎಷ್ಟು ಮಳೆ ಬೀಳಲಿದೆ, ಕಾಲಮಾನ, ವಾತಾವರಣಕ್ಕೆ ಅನುಗುಣವಾಗಿ ನಿಮ್ಮ ಜಿಲ್ಲೆಯಲ್ಲಿ ಬೆಳೆಯುವ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ರೋಗ, ಕೀಟಬಾಧೆ, ಮಾರುಕಟ್ಟೆ ಕುರಿತ ಸಲಹೆ ಹಾಗೂ ನಿಮ್ಮ ಹಸು, ಎಮ್ಮೆಗಳ ರೋಗ, ಔಷಧೋಪಚಾರ, ಮೇವು-ಆಹಾರ ಕುರಿತ ಮಾಹಿತಿಗಳೆಲ್ಲವನ್ನೂ ಮೊಬೈಲ್‌ನಲ್ಲಿಯೇ ಪಡೆಯಬಹುದು. ವಿಶೇಷವೆಂದರೆ ಕೃಷಿ, ತೋಟಗಾರಿಕೆ ಮತ್ತು ಪಶುಪಾಲನೆಯ ಮುಂಜಾಗ್ರತ ಕ್ರಮಗಳನ್ನು ಅನುಸರಿಸಲು ಇಲ್ಲಿ ಅತ್ಯಂತ ಉಪಯುಕ್ತ ಮಾಹಿತಿ ಸಿಗುತ್ತದೆ. ಪ್ರತಿ ಮಂಗಳವಾರ ಹಾಗೂ … Read more

ಸೋಲಾರ್ ಕರೆಂಟ್ ಕೃಷಿ | ಬೆಸ್ಕಾಂ ಸೋಲಾರ್ ಸ್ಕೀಮ್ | ನಿಮ್ಮ ಮನೆ ಮೇಲೆಯೇ ವಿದ್ಯುತ್ ಉತ್ಪಾದಿಸಿ ಮಾರಾಟ ಮಾಡಿ… Bescom Solar Rooftop Scheme

Bescom Solar Rooftop Scheme : ಸೋಲಾರ್ ವಿದ್ಯುತ್ (Solar Power) ಈಗ ಹೆಚ್ಚು ಜನಪ್ರಿಯವಾಗತೊಡಗಿದೆ. ರಾಜ್ಯದಲ್ಲಿ ‘ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆ ಜಾರಿಯಲ್ಲಿದ್ದರೂ ಕೂಡ ರೈತರು, ನಗರವಾಸಿಗಳಲ್ಲಿ ಸೋಲಾರ್ ಘಟಕ ಕುರಿತ ಆಸಕ್ತಿ ತೀವ್ರವಾಗುತ್ತಿದೆ. ಈ ವರ್ಷ ಬರಗಾಲ ಆವರಿಸಿ ವಿದ್ಯುತ್ ಸಮಸ್ಯೆ ಎಡೆಬಿಡದೇ ಕಾಡುತ್ತಿರುವುದರಿಂದ ರೈತರು ನೀರಾವರಿ ಬೇಸಾಯಕ್ಕೂ ಕುತ್ತು ಎದುರಾಗಿದೆ. ಅಂತರ್ಜಲ ಇದ್ದರೂ ವಿದ್ಯುತ್ ಸಮಸ್ಯೆಯಿಂದಾಗಿ ರೈತರು ಬೆಳೆಗಳಿಗೆ ನೀರು ಹಾಯಿಸಲು ರಾತ್ರಿಯಲ್ಲಾ ಹೆಣಗಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಇಂತಹ ರೈತರು ಇದೀಗ ಸೋಲಾರ್ … Read more

ಪ್ರಧಾನ ಮಂತ್ರಿ ಆವಾಸ್ ಯೋಜನೆ | ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ನೆರವು Pradhan Mantri Awas Yojana 2024

Pradhan Mantri Awas Yojana 2024 : ಮನೆ ಕಟ್ಟುವುದು ಇಂದು ಮನುಷ್ಯನ ಜೀವಿತ ಮಹತ್ಸಾಧನೆಗಳಲ್ಲಿ ಒಂದಾಗಿದೆ. ಮನೆ ನಿರ್ಮಾಣಕ್ಕಾಗಿ ಜೀವಮಾನವಿಡಿ ದುಡಿದು ಕೂಡಿಟ್ಟ ಹಣ ಹಾಗೂ ನಿವೃತ್ತಿಯ ನಂತರ ಬಂದ ಹಣವನ್ನು ಒಟ್ಟುಗೂಡಿಸಿದರೂ ಸಾಲವಿಲ್ಲದೇ ಮನೆ ಕಟ್ಟುವುದು ಕಷ್ಟಸಾಧ್ಯ ಎಂಬ೦ತಾಗಿದೆ. ಇಂಥವರಿಗೆ ಕೇಂದ್ರ ಸರಕಾರದ ಸಾಲ ಮತ್ತು ಸಬ್ಸಿಡಿ ನೀಡುವ ‘ಪ್ರಧಾನ ಮಂತ್ರಿ ಆವಾಸ್ ಯೋಜನೆ’ ವರದಾನವಾಗಿದೆ. ಮನೆ ಕನಸು ನೆನಸಾಗಿಸುವ ಯೋಜನೆ ಪ್ರಧಾನ ಮಂತ್ರಿ ಆವಾಸ್ ಯೋಜನೆ 2014ರಿಂದ ಜಾರಿಯಲ್ಲಿದ್ದು; ಪ್ರಾರಂಭವಾದಾಗಿನಿ೦ದ, ಅನೇಕರು ಯೋಜನೆಯ … Read more

ರೈತರಿಗೆ ಕೃಷಿಭಾಗ್ಯ ಯೋಜನೆ ಸಹಾಯಧನ | ಮಳೆಯಾಶ್ರಿತ ರೈತರಿಗೆ ನೀರಾವರಿ ಸೌಲಭ್ಯ… krushi bhagya scheme 2024

krushi bhagya scheme 2024 :  2023-24ನೇ ಸಾಲಿನಲ್ಲಿ ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ ‘ಕೃಷಿ ಭಾಗ್ಯ’ ಯೋಜನೆಯನ್ನು (Krushi Bhagya Scheme) ರಾಜ್ಯ ಸರಕಾರ ಅನುಷ್ಠಾನಗೊಳಿಸಿದೆ. ಬದು ನಿರ್ಮಾಣ, ಕೃಷಿ ಹೊಂಡ, ಪಂಪ್ ಸೆಟ್, ಹನಿ/ತುಂತುರು ನೀರಾವರಿ ಸಹಾಯಧನಕ್ಕಾಗಿ ಅರ್ಹ ರೈತರು ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಕೃಷಿ ಭಾಗ್ಯ ಯೋಜನೆಯ ಘಟಕಗಳು ಕೃಷಿ ಭಾಗ್ಯ ಯೋಜನೆಡಿ 5 ನೀರಾವರಿ ಘಟಕಗಳಿಗೆ ಸಹಾಯಧನವನ್ನು ಒದಗಿಸಲಾಗುತ್ತಿದ್ದು; ರೈತರು ಈ … Read more

error: Content is protected !!