News

2nd PUC Result 2024 ಮೊಬೈಲ್‌ನಲ್ಲೇ ಚೆಕ್ ಮಾಡಿ

WhatsApp Group Join Now
Telegram Group Join Now

2nd PUC Result 2024 : ಕಡೆಗೂ ಸೆಕೆಂಡ್ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕಳೆದ ಮಾರ್ಚ್ 1ರಿಂದ 22ರ ವರೆಗೆ ನಡೆದಿದ್ದ ಪರೀಕ್ಷೆಯಲ್ಲಿ ರಾಜ್ಯದ 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾರ್ಚ್ 25ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು.

ಈಚೆಗೆ ಏಪ್ರಿಲ್ 3ನೇ ತಾರೀಖು ಹಠಾತ್ ಪಿಯುಸಿ ಫಲಿತಾಂಶ ಪ್ರಕಟವೆಂಬ ಇಲ್ಲಸಲ್ಲದ ವದಂತಿಗಳು ಹರಿದಾಡಿ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು. ಇದೀಗ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಿದೆ.

2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಇಂದು (ಏಪ್ರಿಲ್ 10) ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ವೀಕ್ಷಿಸಲು ಹೊಸ ಲಿಂಕ್ ಬಿಡುಗಡೆ ಮಾಡಿದೆ.

ಇದನ್ನೂ ಓದಿ: 7th pay Commission Complete Details : ಸರಕಾರಿ ನೌಕರರ ಸಂಬಳ, ಭತ್ಯೆ ಭಾರೀ ಏರಿಕೆ | 7ನೇ ವೇತನ ಆಯೋಗ ಶಿಫಾರಸುಗಳ ಸಂಪೂರ್ಣ ಮಾಹಿತಿ

ದಿನಾಂಕ: 10-04-2024 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿ ನಡೆದು 11:00 ಗಂಟೆಯ ನಂತರ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಲು ಅವಕಾಶ ನೀಡಿದೆ.

Result Link : https://karresults.nic.in

ಈ ಲಿಂಕ್ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ರೋಲ್ ನಂಬರ್ ಹಾಗೂ ತಾವು ಆಯ್ಕೆ ಮಾಡಿಕೊಂಡಿರುವ ವಿಷಯವನ್ನು (ಕಲಾ, ವಿಜ್ಞಾನ, ವಾಣಿಜ್ಯ) ನಮೂದಿಸಿ, ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ…

ಇದನ್ನೂ ಓದಿ: karnataka school academic calendar 2023-24 : ಶಾಲೆ ರಜೆ, ಪರೀಕ್ಷೆ ಫಲಿತಾಂಶ, ಹೊಸ ಅಡ್ಮಿಷನ್ ಆರಂಭದ ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

Related Posts

error: Content is protected !!