2nd PUC Result 2024 ಮೊಬೈಲ್‌ನಲ್ಲೇ ಚೆಕ್ ಮಾಡಿ

WhatsApp Group Join Now Telegram Group Join Now 2nd PUC Result 2024 : ಕಡೆಗೂ ಸೆಕೆಂಡ್ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕಳೆದ ಮಾರ್ಚ್ 1ರಿಂದ 22ರ ವರೆಗೆ ನಡೆದಿದ್ದ ಪರೀಕ್ಷೆಯಲ್ಲಿ ರಾಜ್ಯದ 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾರ್ಚ್ 25ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿತ್ತು. ಈಚೆಗೆ ಏಪ್ರಿಲ್ 3ನೇ ತಾರೀಖು ಹಠಾತ್ ಪಿಯುಸಿ ಫಲಿತಾಂಶ ಪ್ರಕಟವೆಂಬ ಇಲ್ಲಸಲ್ಲದ ವದಂತಿಗಳು ಹರಿದಾಡಿ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು. ಇದೀಗ ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಿದೆ. 2024ನೇ … Continue reading 2nd PUC Result 2024 ಮೊಬೈಲ್‌ನಲ್ಲೇ ಚೆಕ್ ಮಾಡಿ