ರಾಜ್ಯ ಸರ್ಕಾರದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಆಹ್ವಾನ Karnataka State Govt Scholarship 2024 SSP
Karnataka State Govt Scholarship 2024 SSP : ರಾಜ್ಯ ಸರ್ಕಾರವು (Karnataka Government) ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನಕ್ಕೆ ವಿವಿಧ ಇಲಾಖೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು (Department of Minority Welfare) 2024-25ನೇ ಸಾಲಿನ ವಿವಿಧ ವಿದ್ಯಾರ್ಥಿವೇತನ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು; ನಿಗದಿತ ದಿನಾಂಕದೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಕೋರಲಾಗಿದೆ. 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ಐಐಟಿ, ಐಐಎಂ ಮುಂತಾದ ಉತ್ತೇಜನ ಯೋಜನೆ, ಪಿಎಚ್.ಡಿ ಫೆಲೋಶಿಪ್ ಯೋಜನೆ … Read more