SC/ ST ಫಲಾನುಭವಿಗಳ ಭರ್ಜರಿ ಸಬ್ಸಿಡಿ ಯೋಜನೆಗಳು : ಸ್ವಯಂ ಉದ್ಯೋಗ, ಭೂಮಿ ಖರೀದಿ, ಸ್ವಾವಲಂಬಿ ಸಾರಥಿ, ಗಂಗಾಕಲ್ಯಾಣ ಯೋಜನೆಗಳಿಗೆ ಅರ್ಜಿ ಆಹ್ವಾನ Karnataka SC ST Subsidy Schemes 2024

Karnataka SC ST Subsidy Schemes 2024 : ಸಮಾಜ ಕಲ್ಯಾಣ ಇಲಾಖೆಯಿಂದ (Department of social welfare karnataka) ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಹಲವು ಕಲ್ಯಾಣ ಯೋಜನೆಗಳನ್ನು ರಾಜ್ಯ ಸರಕಾರ ಅನುಷ್ಠಾನಗೊಳಿಸಿದೆ. ವಿವಿಧ ನಿಗಮಗಳ ಮೂಲಕ ಜಾರಿಗೊಳಿಸಲಾಗಿರುವ ಈ ಯೋಜನೆಗಳ ಅಡಿಯಲ್ಲಿ ಜನಾಂಗದ ಅಭಿವೃದ್ಧಿಗಾಗಿ ಸಹಾಯಧನ, ಸಾಲ ಸೌಲಭ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ವರ್ಷವೂ ಈ ಯೋಜನೆಗಳ ಪ್ರಯೋಜನ ಪಡೆಯಲು ಸರಕಾರ ಅರ್ಹ ಫಲನುಭವಿಗಳಿಂದ ಅರ್ಜಿ ಆಹ್ವಾನಿಸುತ್ತದೆ. ಆ ಪ್ರಕಾರ 2024-2025ನೇ … Read more

39,481 ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಭರ್ಜರಿ ಅವಕಾಶ SSC 39481 Constable Recruitment 2024

SSC 39481 Constable Recruitment 2024 : ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (Staff Selection Commission – SSC) ಬಹುದೊಡ್ಡ ಪ್ರಮಾಣದಲ್ಲಿ ಕೇಂದ್ರೀಯ ಪೊಲೀಸ್ ಪಡೆಗಳು (Central Police Forces), ಅಸ್ಲಾಂ ರೈಫಲ್ಸ್ (Aslam Rifles), ವಿಶೇಷ ಭದ್ರತಾ ಪಡೆ (Special Security Force) ಹಾಗೂ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗಳಿಗಾಗಿ (Narcotics Control Bureau) ಕಾನ್‌ಸ್ಟೆಬಲ್’ಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಒಟ್ಟು 39,481 ಹುದ್ದೆಗಳನ್ನು ತುಂಬಿಕೊಳ್ಳಲಾಗುತ್ತಿದ್ದು, ಕರ್ನಾಟಕಕ್ಕಾಗಿಯೇ ಒಟ್ಟು 897 ಹುದ್ದೆಗಳಿವೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರು ಕೇವಲ ಒಂದು … Read more

ರಾಜ್ಯ ಸರ್ಕಾರದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಆಹ್ವಾನ Karnataka State Govt Scholarship 2024 SSP

Karnataka State Govt Scholarship 2024 SSP : ರಾಜ್ಯ ಸರ್ಕಾರವು (Karnataka Government) ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನಕ್ಕೆ ವಿವಿಧ ಇಲಾಖೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು (Department of Minority Welfare) 2024-25ನೇ ಸಾಲಿನ ವಿವಿಧ ವಿದ್ಯಾರ್ಥಿವೇತನ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು; ನಿಗದಿತ ದಿನಾಂಕದೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಕೋರಲಾಗಿದೆ. 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ಐಐಟಿ, ಐಐಎಂ ಮುಂತಾದ ಉತ್ತೇಜನ ಯೋಜನೆ, ಪಿಎಚ್.ಡಿ ಫೆಲೋಶಿಪ್ ಯೋಜನೆ … Read more

ಆನ್‌ಲೈನ್ ಲೋನ್ ಪಡೆಯುವ ಮುನ್ನ ಈ ವಿಷಯ ತಿಳಿದಿರಿ Online Mobile App Loan

Online Mobile App Loan : ಮೊಬೈಲ್ ಆ್ಯಪ್ ಲೋನ್ ದಂಧೆಗೆ ಅನೇಕ ಯುವಕ-ಯುವತಿಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.  ತಿಂಗಳಲ್ಲಿ ಇಂತಹ ಹತ್ತಾರು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಮೊಬೈಲ್ ಆ್ಯಪ್‌ಗಳನ್ನು (Mobile App) ಬಳಸಿಕೊಂಡು ಸುಲಭವಾಗಿ ಸಾಲ (Loan) ನೀಡಿ ನಂತರ ಅವರಿಂದ ಡಬಲ್ ಹಣ ವಸೂಲಿ ಮಾಡುವ ಈ ಮೋಸದ ಜಾಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು (Mobile users) ಈ ಬಗ್ಗೆ ಎಚ್ಚರದಿಂದಿರಬೇಕು. ಮೋಸ ಹೋಗುವುದು ಹೇಗೆ? ಕೆಲವೊಮ್ಮೆ ತುರ್ತಾಗಿ 4-5 ಸಾವಿರ ರೂಪಾಯಿ … Read more

ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 11,558 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ, ಪದವೀಧರರಿಗೆ ಭರ್ಜರಿ ಅವಕಾಶ RRB Non-Technical Popular Categories Posts Recruitment 2024

RRB Non-Technical Popular Categories Posts Recruitment 2024 : ಜಾಗತಿಕವಾಗಿ ಅತಿ ಹೆಚ್ಚು ಉದ್ಯೋಗ ನೀಡುತ್ತಿರುವ ಸಂಸ್ಥೆಗಳಲ್ಲಿ ಭಾರತೀಯ ರೈಲ್ವೆ (Indian Railways) ಸಂಸ್ಥೆಯು ಒಂದಾಗಿದೆ. ಪ್ರಸ್ತುತ 12.18 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ಕಳೆದ ಬಾರಿ ಬೆಂಗಳೂರು ಆರ್‌ಆರ್‌ಬಿವೊಂದರಲ್ಲೇ 2,400ಕ್ಕೂ ಹೆಚ್ಚು ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು. 11,558 ಹುದ್ದೆಗಳ ನೇಮಕಾತಿ ಈ ಬಾರಿಯೂ ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (Railway Recruitment Board – RRB) ದೇಶದಾದ್ಯಂತ ಖಾಲಿ ಇರುವ ತಾಂತ್ರಿಕೇತರ ವಿಭಾಗಗಳ ಹುದ್ದೆಗಳನ್ನು … Read more

ಹೊಸ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ಸೆಪ್ಟೆಂಬರ್ 16 ರಿಂದ ಬೀಳಲಿದೆ ದಂಡ Penalty for vehicles without HSRP

Penalty for vehicles without HSRP : ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ (High Security Registration Plates – HSRP) ಅಳವಡಿಕೆಗೆ ರಾಜ್ಯ ಸರ್ಕಾರ ನೀಡಿದ್ದ ಗಡುವು ಇದೇ ಸೆಪ್ಟೆಂಬರ್ 15ಕ್ಕೆ ಮುಕ್ತಾಯಗೊಳ್ಳುತ್ತದೆ. ಸೆಪ್ಟೆಂಬರ್ 16ರಿಂದ ಎಚ್‌ಎಸ್‌ಆರ್‌ಪಿ ಅಳವಡಿಸದ ವಾಹನಗಳಿಗೆ ದಂಡ (Penalty for vehicles) ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಕೇಂದ್ರ ಸರ್ಕಾರದ (Government of India) ನಿರ್ದೇಶನದಂತೆ ಏಪ್ರಿಲ್ 1, 2019ಕ್ಕಿಂತ ಹಿಂದೆ ನೋಂದಣಿಯಾದ೦ತಹ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯವಾಗಿದೆ. ಅದರಂತೆ … Read more

SSLC ಮತ್ತು PUCಅ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ… Prize Money Scheme karnataka Govt

Prize Money Scheme karnataka Govt : ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ‘ಪ್ರೋತ್ಸಾಹಧನ ಯೋಜನೆ’ (Prize Money) ಜಾರಿಗೊಳಿಸಿದೆ. ಪ್ರತೀ ವರ್ಷವೂ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಶ್ರೇಣಿಯಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರೈಜ್ ಮನಿ ನೀಡಲಾಗುತ್ತಿದೆ. ಇದೀಗ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನೀಡಲ್ಪಡುವ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ವಿದ್ಯಾರ್ಥಿಗಳು ದಾಖಲಾತಿಗಳ ಸಮೇತ ಆನ್‌ಲೈನ್ ಮೂಲಕವೇ ಅರ್ಜಿ … Read more

ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪಿಯುಸಿ ಪಾಸಾಗಿದ್ರೆ ಅರ್ಜಿ ಹಾಕಿ… Gram panchayat Library supervisors jobs 2024

Gram panchayat Library supervisors jobs 2024 : ರಾಜ್ಯದ ವಿವಿಧ ಜಿಲ್ಲಾ ಪಂಚಾಯತ್ (Zilla Panchayat) ಅಡಿಯಲ್ಲಿ ಬರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ (ಅರಿವು ಕೇಂದ್ರ Arivu Kendra) ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದ್ದು, ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 2022ರ ನಿಯಮಗಳ ಅನ್ವಯ ಚಿಕ್ಕಬಳ್ಳಾಪುರ (chikkaballapur.nic.in) ಹಾಗೂ ಬಾಗಲಕೋಟೆ (bagalkot.nic.in) ಜಿಲ್ಲೆಗಳ ವಿವಿಧ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ … Read more

ಸರ್ಕಾರಿ ಕಾಲೇಜು ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ₹40,000 ವರೆಗೆ ಮಾಸಿಕ ವೇತನ Govt College Guest Lecturer Recruitment 2024

Govt College Guest Lecturer Recruitment 2024 : ರಾಜ್ಯದ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜು ಸೇರಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (Government First Grade Colleges) ಲಭ್ಯವಿರುವ ಹುದ್ದೆಗಳಿಗೆ ಕೌನ್ಸೆಲಿಂಗ್ (Counseling) ಮೂಲಕ ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡ೦ತೆ ಅತಿಥಿ ಉಪನ್ಯಾಸಕರ (Guest Lecturer) ನೇಮಿಸಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಅಭ್ಯರ್ಥಿಗಳ ವಿದ್ಯಾರ್ಹತೆ, ಅನುಭವ ಹಾಗೂ ಮೆರಿಟ್ ಆಧಾರದಲ್ಲಿ ಆಯ್ಕೆ ಪಟ್ಟಿ ತಯಾರಿಸಿ ಆನ್‌ಲೈನ್ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆ … Read more

ಪಿಯುಸಿ ಪಾಸಾದವರಿಗೆ 1,130 ಸಿಐಎಸ್‌ಎಫ್ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 69,100 ವರೆಗೆ ಮಾಸಿಕ ಸಂಬಳ CISF Constable Fireman Recruitment 2024

CISF Constable Fireman Recruitment 2024 : ಕೇಂದ್ರ ಕೈಗಾರಿಕಾ ಭದ್ರಾತಾ ಪಡೆಯು (Central Industrial Security Force -ISIF) ಕಾನ್ಸ್​ಟೇಬಲ್ (Constable Fireman Recruitment) ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಿಸಿದೆ. ಇದೇ ಆಗಸ್ಟ್ 31ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು; ಸೆಪ್ಟೆಂಬರ್ 30ರ ತನಕ ಅರ್ಜಿ ಸಲ್ಲಿಕೆಗೆ ಕಾಲಾವಕಾಶವಿದೆ. ದೇಶಾದ್ಯಂತ ಒಟ್ಟು 1,130 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು; ಕರ್ನಾಟಕ ರಾಜ್ಯಕ್ಕೆ ಒಟ್ಟು 33 ಹುದ್ದೆಗಳನ್ನು ಮೀಸಲಿಡಲಾಗಿದೆ. ಪಿಯುಸಿ ಪಾಸಾದ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ … Read more

error: Content is protected !!