JobsNews

ಮೀನುಗಾರಿಕೆ ವಿವಿ ಕ್ಲರ್ಕ್ ಹುದ್ದೆಗಳು | ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾಗಿದ್ರೆ ಈಗಲೇ ಅರ್ಜಿ ಸಲ್ಲಿಸಿ… Fisheries University Clerk Recruitment 2024

WhatsApp Group Join Now
Telegram Group Join Now

Fisheries University Clerk Recruitment 2024 : ಮೀನುಗಾರಿಕೆ ವಿಶ್ವದ್ಯಾಲಯದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್‌ಲೈನ್’ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಸಲ್ಲಿಗೆ ಕುರಿತ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ…

ಮೀನುಗಾರಿಕೆ ವಿಜ್ಞಾನಕ್ಕಾಗಿ ಇರುವ ದೇಶದ ಪ್ರತಿಷ್ಟಿತ ವಿಶ್ವವಿದ್ಯಾಲಯಗಳಲ್ಲಿ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಫಿಶರೀಸ್ ಎಜುಕೇಶನ್ (Central Institute of Fisheries Education) ಕೂಡ ಒಂದು. ಮೀನುಗಾರಿಕೆ ವಿಜ್ಞಾನ ಹಾಗೂ ಉನ್ನತ ಶಿಕ್ಷಣ ಸಂಸ್ಥೆಯಾಗಿರುವ ಇದು ಇಂಡಿಯನ್ ಕೌನ್ಸಿಲ್ ಫಾರ್ ಅಗ್ರಿಕಲ್ಬರಲ್ ರಿಸರ್ಚ್ (Indian Council for Agricultural Research-ICAR) ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಪ್ರಸ್ತುತ ಈ ಸಂಸ್ಥೆಯು ಅಸಿಸ್ಟೆಂಟ್, ಅಪ್ಪರ್ ಡಿವಿಷನ್ ಕ್ಲರ್ಕ್, ಲೋವರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಎಸ್‌ಎಸ್‌ಎಲ್‌ಸಿ, ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 21ರೊಳಗೆ ಆಫ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: 2024ನೇ ಸಾಲಿನ ಮುಂಗಾರು ಬೆಳೆವಿಮೆ ಅರ್ಜಿ | ಜಿಲ್ಲೆ, ಬೆಳೆವಾರು ಕೊನೆಯ ದಿನಾಂಕಗಳ ಪಟ್ಟಿ ಇಲ್ಲಿದೆ… Kharif Crop Insurance 2024-25 PMFBY Scheme 

ಹುದ್ದೆಗಳ ವಿವರ

  • ಅಸಿಸ್ಟೆಂಟ್: 19
  • ಅಪ್ಪರ್ ಡಿವಿಷನ್ ಕ್ಲರ್ಕ್: 02
  • ಲೋವರ್ ಡಿವಿಷನ್ ಕ್ಲರ್ಕ್: 07
  • ಮಲ್ಟಿ ಟಾಸ್ಕಿಂಗ್ ಸ್ಟಾಪ್: 26
  • ಒಟ್ಟು ಹುದ್ದೆಗಳು: 54

ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ

ಮೊದಲೇ ಹೇಳಿದಂತೆ ಮೀನುಗಾರಿಕೆ ವಿವಿ ಕ್ಲರ್ಕ್ ಹುದ್ದೆಗಳಿಗೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಹಾಗೂ 12ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ಮೀನುಗಾರಿಕೆ ವಿವಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷದೊಳಗಿನವರು ಆಗಿರಬೇಕು.

Fisheries University Clerk Recruitment 2024

ಇದನ್ನೂ ಓದಿ: ನಿಮ್ಮ ಜಮೀನು ಒತ್ತುವರಿಯಾದರೆ ತಗಾದೆ ಇಲ್ಲದೇ ಹದ್ದುಬಸ್ತು ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ತಜ್ಞರ ಸರಳ ಸಲಹೆ… Haddubastu land survey

ಮಾಸಿಕ ವೇತನ

ಅಸಿಸ್ಟೆಂಟ್ ಹುದ್ದಗೆ 9,300 ರಿಂದ 34,800 ರೂಪಾಯಿ ಹಾಗೂ ಅಪ್ಪರ್ ಡಿವಿಷನ್ ಕ್ಲರ್ಕ್, ಲೋವರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ 5,200 ದಿಂದ 20,200 ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?

ನೇಮಕಾತಿ ಪ್ರಕ್ರಿಯೆಯ ಬಗ್ಗೆ ವಿವರವಾದ ಮಾಹಿತಿಗಾಗಿ cife.edu. inಗೆ ಭೇಟಿ ನೀಡಿ. ಅಥವಾ ನಾವು ಕೇಲಗೆ ನೀಡಿದ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಅಧಿಸೂಚನೆಯೊಂದಿಗೆ ಇರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಅರ್ಜಿ ಲಕೋಟೆ ಕೆಳಗೆ ನೀಡಿರುವ ವಿಳಾಸಕ್ಕೆ ರವಾನಿಸಬೇಕು. ಅರ್ಜಿ ಸಲ್ಲಿಕೆಯ ನಂತರ ಮಾಹಿತಿಗೆ cife.edu. in ವೆಬ್‌ಸೈಟ್ ಅನ್ನು ನಿಯಮಿತವಾಗಿ ಪರಿಶೀಲಿಸುತ್ತಿರಬೇಕು.

ಅರ್ಜಿ ಸಲ್ಲಿಕೆ ವಿಳಾಸ : K.L. Meena, Chief Administration Officer, ICAR-Central Institute of Fisheries Education, Mumbai

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 21-06-2024

ಪ್ರಮುಖ ಲಿಂಕುಗಳು

  • ಅಧಿಸೂಚನೆ : Download
  • ಹೆಚ್ಚಿನ ಮಾಹಿತಿಗೆ : Click here

ಇದನ್ನೂ ಓದಿ: ಬ್ಯಾಂಕುಗಳಿಂದ ಕಡಿಮೆ ಬಡ್ಡಿ ಸಾಲ ಬೇಕೆ? ಇಲ್ಲಿದೆ ಸರಳ ಮಾರ್ಗ | ಮೊಬೈಲ್‌ನಲ್ಲೇ ಚೆಕ್ ಮಾಡಿ ನಿಮ್ಮ ಸಾಲ ಪಡೆಯುವ ಅರ್ಹತೆ How to Check CIBIL Score?

WhatsApp Group Join Now
Telegram Group Join Now

Related Posts

error: Content is protected !!