ರಾಜ್ಯ ಸರ್ಕಾರದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಆಹ್ವಾನ Karnataka State Govt Scholarship 2024 SSP

WhatsApp
Telegram
Facebook
Twitter
LinkedIn

Karnataka State Govt Scholarship 2024 SSP : ರಾಜ್ಯ ಸರ್ಕಾರವು (Karnataka Government) ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನಕ್ಕೆ ವಿವಿಧ ಇಲಾಖೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು (Department of Minority Welfare) 2024-25ನೇ ಸಾಲಿನ ವಿವಿಧ ವಿದ್ಯಾರ್ಥಿವೇತನ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು; ನಿಗದಿತ ದಿನಾಂಕದೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಕೋರಲಾಗಿದೆ.

1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ಐಐಟಿ, ಐಐಎಂ ಮುಂತಾದ ಉತ್ತೇಜನ ಯೋಜನೆ, ಪಿಎಚ್.ಡಿ ಫೆಲೋಶಿಪ್ ಯೋಜನೆ ಹಾಗೂ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ ಯೋಜನೆಗಳಡಿ 2024-25ನೇ ಸಾಲಿಗೆ ವಿದ್ಯಾರ್ಥಿವೇತನ ನೀಡಲು ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಕೂಡಲೇ ಕೆಳಗೆ ನೀಡಿರುವ ಇಲಾಖೆಯ ಲಿಂಕ್ ಬಳಸಿಕೊಂಡು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಮಾಹಿತಿಗೆ ವೆಬ್‌ಸೈಟ್ https://dom. karnataka.gov.in ಭೇಟಿ ನೀಡಬಹುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಕೆ ಲಿಂಕ್ : Apply Now

Samagra Krushi   About Us
For Feedback - [email protected]

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon