JobsNews

7ನೇ ತರಗತಿ ಪಾಸಾದವರಿಗೆ ಕೆಎಸ್‌ಆರ್‌ಟಿಸಿ ಬಸ್ ಡ್ರೈವರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ KSRTC Bus Driver Recruitment 2024 Contract Basis

WhatsApp Group Join Now
Telegram Group Join Now

KSRTC Bus Driver Recruitment 2024 Contract Basis : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಜಿಲ್ಲಾ ವಿಭಾಗದಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಾವೆಲ್ಲಾ ಡಿಪೋದಲ್ಲಿ ಉದ್ಯೋಗ?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ವಿಭಾಗದ ಅಡಿಯಲ್ಲಿ ಬರುವಂತಹ ಶಿವಮೊಗ್ಗ, ಭದ್ರಾವತಿ, ಹೊನ್ನಾಳಿ, ಸಾಗರ ಹಾಗೂ ಶಿಕಾರಿಪುರದಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು (KSRTC Driver Jobs) ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ₹7 ಲಕ್ಷದ ವರೆಗೂ ಎಸ್‌ಬಿಐ ಆಶಾ ಸ್ಕಾಲರ್‌ಶಿಪ್ ಆರ್ಥಿಕ ನೆರವು | ಅರ್ಜಿ ಆಹ್ವಾನ SBI Asha Scholarship Program 2024

ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಕೆಎಸ್‌ಆರ್‌ಟಿಸಿ ಬಸ್ ಡ್ರೈವರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 7ನೇ ತರಗತಿಯಲ್ಲಿ ಪಾಸಾಗಿರಬೇಕು. ಹೆವಿ ಮೋಟರ್ ವಾಹನ ಚಾಲಕರಾಗಿ ಎರಡು ವರ್ಷಗಳ ಅನುಭವ ಹೊಂದಿರಬೇಕು ಮತ್ತು ಕರ್ನಾಟಕ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್ ಹೊಂದಿರಬೇಕು.

ವೇತನ ಹಾಗೂ ಇತರೆ ಸೌಲಭ್ಯಗಳ ಮಾಹಿತಿ

ಇದು ಹೊರಗುತ್ತಿಗೆ ಆಧಾರದ (Contract Basis) ನೇಮಕಾತಿಯಾಗಿದ್ದು; ಡ್ರೆöÊವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 23,000 ರೂಪಾಯಿ ಸಂಬಳವನ್ನು ನೀಡಲಾಗುತ್ತದೆ ಹಾಗೂ ಇಎಸ್‌ಐ, ಇಪಿಎಫ್ ಸೌಲಭ್ಯವನ್ನು ಕೂಡ ನೀಡಲಾಗುತ್ತದೆ.

KSRTC Bus Driver Recruitment 2024 Contract Basis

ಇದನ್ನೂ ಓದಿ: ಕರ್ನಾಟಕ ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ Karnataka Bank Customer Service Associate Clerk Recruitment 2024

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ದಾಖಲಾತಿಗಳನ್ನು ಸಿದ್ಧಪಡಿಸಿಕೊಂಡು ನಿಗದಿಪಡಿಸಿದ ದಿನಾಂಕದAದು ನೇರವಾಗಿ ಸಂಬAಧಪಟ್ಟ ಡಿಪೋಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಡ್ರೈವಿಂಗ್ ಲೈಸೆನ್ಸ್
  • ವೈದ್ಯಕೀಯ ಫಿಟ್’ನೆಸ್ ಪ್ರಮಾಣ ಪತ್ರ
  • ಅಭ್ಯರ್ಥಿಯ ಭಾವಚಿತ್ರ
  • ಶೈಕ್ಷಣಿಕ ದಾಖಲಾತಿಗಳು
  • ಬ್ಯಾಂಕ್ ಪಾಸ್ ಬುಕ್
  • ವಾಸ ಸ್ಥಳ ದೃಢೀಕರಣ ಪತ್ರ

ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆಗೆ 9480447970 ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಹೈನುಗಾರಿಕೆಗೆ ₹10 ಲಕ್ಷದ ವರೆಗೂ ಮೇಲಾಧಾರ ಮುಕ್ತ ಸಾಲ ಸೌಲಭ್ಯ HDFC Bank Agriculture and Animal Husbandry Loan

WhatsApp Group Join Now
Telegram Group Join Now

Related Posts