ಉದ್ಯೋಗ

BPNL Recruitment 2024 : ಪಶುಪಾಲನಾ ನಿಗಮದಲ್ಲಿ SSLC, PUC ಪಾಸಾದವರಿಗೆ 1884 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ…

WhatsApp Group Join Now
Telegram Group Join Now

10ನೇ ತರಗತಿ, PUC ಪಾಸಾದವರಿಗೆ ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್’ನಲ್ಲಿ ಅನೇಕ ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ…

BPNL Recruitment 2024 : ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (Bhartiya Pashupalan Nigam Limited – BPNL) ಇದೊಂದು ರಾಷ್ಟ್ರ ಮಟ್ಟದ ಎನ್‌ಜಿಒ (Non Government Organization) ಆಗಿದ್ದು, ಇದು ಡೈರಿ ಫಾರ್ಮ್ ಇತ್ಯಾದಿಗಳಲ್ಲಿ ಕೆಲಸ ಮಾಡುತ್ತಿರುವ ಸಂಸ್ಥೆಗಳನ್ನು ಒಟ್ಟುಗುಡಿಸಲು ರಚಿಸಲಾದ ಸಹಯೋಗದ ಉದ್ಯಮವಾಗಿದೆ.

ಇದನ್ನೂ ಓದಿ: Google Pay loan up to 8 lakh : 2 ನಿಮಿಷದಲ್ಲಿ ಸಿಗುತ್ತೆ ₹8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ… 

ವಿವಿಧ ಸದಸ್ಯ ಘಟಕಗಳ ಅನುಭವಿ, ತಾಂತ್ರಿಕವಾಗಿ ನುರಿತ ತಂಡದೊAದಿಗೆ ಪಶುಪಾಲನ ಅಭಿವೃದ್ಧಿಗಾಗಿ ಸ್ಥಾಪಿಸಲಾದ ಸಂಸ್ಥೆ ಇದಾಗಿದ್ದು, ಜಾನುವಾರುಗಳ ಉತ್ತಮ ಉತ್ಪಾದನೆ ಮತ್ತು ಕೃತಕ ಗರ್ಭಧಾರಣೆ, ಪೋಷಣೆಯ ಉತ್ತೇಜನ, ಆರೋಗ್ಯ, ರೋಗ ತಡೆಗಟ್ಟುವಿಕೆ, ಪ್ರಾಣಿಗಳ ಉತ್ಪಾದನೆ ಮತ್ತು ಜಾನುವಾರುಗಳ ಆರ್ಥಿಕತೆಯನ್ನು ಬಲಪಡಿಸುವ ಉದ್ದೇಶದಿಂದ ಸ್ವಯಂಪೂರ್ಣ ಪಶುಪಾಲನೆ ಮೂಲಕ ದೇಶದಲ್ಲಿ ಕ್ಷೀರ ಕ್ರಾಂತಿಯನ್ನು ತರುವುದು BPNLನ ಗುರಿಯಾಗಿದೆ.

ಇಂತಹ ಒಂದು ಪ್ರತಿಷ್ಠಿತ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳ ನೇಮಕಾತಿಗಾಗಿ ಸಂಸ್ಥೆಯು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸದರಿ ಹುದ್ದೆಗಳ ನೇಮಕಾತಿಯ ವಿವರ, ಅರ್ಜಿ ಸಲ್ಲಿಸುವ ವಿವರ, ವಯೋಮಿತಿ ಮತ್ತು ವೇತನ ವಿವರ ಸೇರಿದಂತೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕ್ ಈ ಲೇಖನದಲ್ಲಿದೆ.

ಇದನ್ನೂ ಓದಿ: Railway recruitment 2024 : ರೈಲ್ವೆ ಇಲಾಖೆ ನೇಮಕಾತಿ 2024 | ITI, SSLC ಅರ್ಭ್ಯಥಿಗಳಿಂದ 5,696 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

BPNL Recruitment 2024 : ನೇಮಕಾತಿಯ ಸಂಕ್ಷಿಪ್ತ ವಿವರ

 • ನೇಮಕಾತಿ ಇಲಾಖೆ : ಭಾರತೀಯ ಪಶುಪಾಲನ ನಿಗಮ್ ಲಿಮಿಟೆಡ್
 • ಖಾಲಿ ಹುದ್ದೆಗಳ ಸಂಖ್ಯೆ : 1884+
 • ಅರ್ಜಿ ಸಲ್ಲಿಸುವ ವಿಧಾನ : ಆನ್ ಲೈನ್
 • ಉದ್ಯೋಗ ಸ್ಥಳ : ಭಾರತದಾದ್ಯಂತ

ಖಾಲಿ ಹುದ್ದೆಗಳ ವಿವರ

 • Central Superintendent : 314 ಹುದ್ದೆಗಳು
 • Assistant Central Superintendent : 628 ಹುದ್ದೆಗಳು
 • Coach : 942 ಹುದ್ದೆಗಳು
 • Animal Health Worker : ನಿಗದಿಪಡಿಸಿಲ್ಲ

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಹುದ್ದೆಗಳಿಗೆ 10ನೇ ತರಗತಿ, PUC ಪಾಸಾದವರಿಂದ ಅರ್ಜಿ | Mandya DCC Bank recruitment 2024

ವಿದ್ಯಾರ್ಹತೆ ಏನಿರಬೇಕು? (Educational Qualification)

 • Central Superintendent ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಮುಗಿಸಿರಬೇಕು.
 • Assistant Central Superintendent ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ 12ನೇ ತರಗತಿಯಲ್ಲಿ ಪಾಸ್ ಆಗಿರಬೇಕು.
 • Coach ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೃಷಿ ಅಥವಾ ಹೈನುಗಾರಿಕೆ ವಿಷಯದಲ್ಲಿ ಪದವಿ ಶಿಕ್ಷಣ ಮುಗಿಸಿರಬೇಕು.
 • Animal Health Worker ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ ಎಷ್ಟಿರಬೇಕು?

 • Central Superintendent ಮತ್ತು Coach ಹುದ್ದೆಗಳಿಗೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ
 • Assistant Central Superintendent ಮತ್ತು Animal Health Worker ಹುದ್ದೆಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಟ 40 ವರ್ಷ

ಇದನ್ನೂ ಓದಿ: SSLC ಪಾಸಾದವರಿಗೆ 4,237 ಸರಕಾರಿ ಬಸ್ ಕಂಡಕ್ಟರ್ ಹುದ್ದೆಗಳು | BMTC And KKRTC Bus Conductor Recruitment 2024

ಮಾಸಿಕ ಸಂಬಳವೆಷ್ಟು?

ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದವರಿಗೆ ಮಾಸಿಕ ಸಂಬಳ ಈ ಕೆಳಗಿನಂತಿರುತ್ತದೆ.

 • Central Superintendent ₹ 18,000
 • Assistant Central Superintendent ₹15,000
 • Coach ₹15,000
 • Animal Health Worker ₹25,000

ಅರ್ಜಿ ಶುಲ್ಕವೆಷ್ಟು?

ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು ಈ ಕೆಳಗಿನಂತಿದೆ.

 • Central Superintendent ₹944
 • Assistant Central Superintendent ₹826
 • Coach ₹708
 • Animal Health Worker ₹1000

ಇದನ್ನೂ ಓದಿ: Anganwadi Teacher Job Karnataka : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 20ನೇ ಜನವರಿ 2024
 • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 25ನೇ ಜನವರಿ 2024

ಅಧಿಸೂಚನೆ : Download
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : Click here
ಸಹಾಯವಾಣಿ : 0141-2202271

Google Pay loan up to 8 lakh : 2 ನಿಮಿಷದಲ್ಲಿ ಸಿಗುತ್ತೆ ₹8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

WhatsApp Group Join Now
Telegram Group Join Now

Related Posts

error: Content is protected !!