ಉದ್ಯೋಗ

SSLC, PUC ಪಾಸಾದವರಿಂದ ನ್ಯಾಯಾಲಯದ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಬಳ ₹52,650 Chikkaballapur district Court recruitment 2024

WhatsApp Group Join Now
Telegram Group Join Now

ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧೀನದಲ್ಲಿ ಬರುವ ವಿವಿಧ ನ್ಯಾಯಾಲಯ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ…

Chikkaballapur district Court recruitment 2024 ಸಂಕ್ಷಿಪ್ತ ವಿವರ

 • ನೇಮಕಾತಿ ಸಂಸ್ಥೆ : ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
 • ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
 • ಒಟ್ಟು ಖಾಲಿ ಹುದ್ದೆಗಳು : 45
 • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
 • ಉದ್ಯೋಗ ಸ್ಥಳ : ಚಿಕ್ಕಬಳ್ಳಾಪುರ ಜಿಲ್ಲೆ

ಇದನ್ನೂ ಓದಿ: KarnatakaOne/ BangaloreOne Franchisee Registration : ಕರ್ನಾಟಕ ಒನ್ ಫ್ರ‍್ಯಾಂಚೈಸ್ ಪಡೆಯಲು ಅರ್ಜಿ ಅಹ್ವಾನ | ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ

Chikkaballapur district Court recruitment 2024 : ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಹುದ್ದೆಗಳ ಸಂಪೂರ್ಣ ವಿವರ ಈ ಕೆಳಗಿನಂತಿದೆ:

 • ಶೀಘ್ರ ಲಿಪಿಗಾರರು (Stenographer) – 08
 • ಬೆರಳಚ್ಚುಗಾರರು (Typist) – 14
 • ಬೆರಳಚ್ಚು ನಕಲುಗಾರರು (Typist – Copyist) – 06
 • ಆದೇಶ ಜಾರಿಕಾರರು (Process Server) – 11
 • ಚಾಲಕ (Driver) – 01
 • ಜವಾನ (Peon) – 05

ಇದನ್ನೂ ಓದಿ: District court recruitment 2023 : SSLC ಮುಗಿಸಿದವರಿಗೆ ಸರ್ಕಾರಿ ನೌಕರಿ | ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ | ಸಂಬಳ ₹37,900

ವಿದ್ಯಾರ್ಹತೆ ಏನು? (Educational Qualification)

Chikkaballapur district Court recruitment 2024 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನಂತೆ ವಿದ್ಯಾರ್ಹತೆ ಹೊಂದಿರಬೇಕು:

 • ಶೀಘ್ರ ಲಿಪಿಗಾರರು: ದ್ವಿತೀಯ ಪಿಯುಸಿ ಜೊತೆಗೆ, ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಮತ್ತು ಬೆರಳಚ್ಚು ಹಿರಿಯ ದರ್ಜೆ (Senior grade) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.
 • ಬೆರಳಚ್ಚುಗಾರರು : PUC ಜೊತೆಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಪಾಸಾಗಿರಬೇಕು.
 • ಬೆರಳಚ್ಚು ನಕಲುಗಾರರು : PUC ಜೊತೆಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ (Junior Grade) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
 • ಆದೇಶ ಜಾರಿಕಾರರು : SSLC ಪಾಸಾಗಿರಬೇಕು.
 • ಜವಾನ ಮತ್ತು ಚಾಲಕರು : ಈ ಹುದ್ದೆಗಳಿಗೆ SSLC ಪಾಸಾಗಿರಬೇಕು.

ಇದನ್ನೂ ಓದಿ: ವಸತಿ, ಊಟೋಪಚಾರ ಸಹಿತ ಉಚಿತ ಶಿಕ್ಷಣಕ್ಕಾಗಿ ಆಳ್ವಾಸ್ ಸಂಸ್ಥೆಯಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ | Alvas free education scheme admission application 2023

ನೇಮಕಾತಿ ವಿಧಾನ ಹೇಗೆ? (Selection Procedure)

ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಮತ್ತು ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಉಕ್ತಲೇಖನವನ್ನು ಕೊಟ್ಟು ಬೆರಳಚ್ಚು ಯಂತ್ರ/ಕAಪ್ಯೂಟರ್‌ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.

ಇನ್ನು ಆದೇಶ ಜಾರಿಕಾರರು, ಚಾಲಕ ಮತ್ತು ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ 10ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: Village Accountant Recruitment : 1,839 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ | ಅಧಿಕೃತ ಜಿಲ್ಲಾವಾರು ಹುದ್ದೆಗಳ ಪಟ್ಟಿ ಬಿಡುಗಡೆ | PUC ಪಾಸಾದವರಿಗೆ ಭರ್ಜರಿ ಅವಕಾಶ

ಮಾಸಿಕ ಸಂಬಳವೆಷ್ಟು?

 • ಶೀಘ್ರ ಲಿಪಿಗಾರರು : ₹27,650 ರಿಂದ ₹52,650 ವರೆಗೆ
 • ಆದೇಶ ಜಾರಿಕಾರರು : ₹19950 ರಿಂದ ₹37900 ವರೆಗೆ
 • ಬೆರಳಚ್ಚುಗಾರರು : ₹21,400 ರಿಂದ ₹42,000 ವರೆಗೆ
 • ಬೆರಳಚ್ಚು ನಕಲುಗಾರರು : ₹21,400-₹42,000 ವರೆಗೆ
 • ಚಾಲಕ : 21,400 ರಿಂದ ₹42,000 ವರೆಗೆ
 • ಜವಾನ : ₹17,000 ರಿಂದ ₹28,950 ವರೆಗೆ

ವಯೋಮಿತಿ ಎಷ್ಟಿರಬೇಕು?

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಬಯಸುವ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಇದನ್ನೂ ಓದಿ: Karnataka State Police Recruitment : 4,547 ಕಾನ್‌ಸ್ಟೇಬಲ್ ಮತ್ತು ಪಿಎಸ್‌ಐ ಹುದ್ದೆಗಳಿಗೆ ಪಿಯುಸಿ, ಪದವಿಧರರ ನೇಮಕ | ರಾಜ್ಯ ಪೊಲೀಸ್ ಇಲಾಖೆಯಲ್ಲಿ 17,828 ಹುದ್ದೆಗಳು ಖಾಲಿ

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂಪಾಯಿ, ಪ. ಜಾತಿ, ಪ. ಪಂಗಡ, ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು; ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಸಲು ಆರಂಭ ದಿನಾಂಕ :
  18-12-2023
 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
  17-01-2024

ಇದನ್ನೂ ಓದಿ: BESCOM Recruitment 2023 : ಬೆಸ್ಕಾಂ ನೇಮಕಾತಿ | Diploma ಮುಗಿಸಿದವರಿಗೆ ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ | ಉಚಿತವಾಗಿ ಅರ್ಜಿ ಸಲ್ಲಿಸಿ |

ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ಲಿಂಕುಗಳು

 • ಅಧಿಸೂಚನೆ : Download
 • ಅಧಿಕೃತ ಜಾಲತಾಣ : Click here
 • ಸಹಾಯವಾಣಿ : 08156-270966

Chikkaballapur district Court recruitment 2024

ಇಲ್ಲಿವೆ ಪಿಯುಸಿ ಪಾಸಾದವರಿಗೆ ಹೆಚ್ಚು ಸಂಬಳ ನೀಡುವ ಕೇಂದ್ರ ಸರ್ಕಾರಿ ಹುದ್ದೆಗಳು | PUC Passed Central Government High Salary Jobs

WhatsApp Group Join Now
Telegram Group Join Now

Related Posts

error: Content is protected !!