ಉದ್ಯೋಗ

10ನೇ ತರಗತಿ, ಡಿಪ್ಲೊಮಾ ಅಭ್ಯರ್ಥಿಗಳಿಂದ ನ್ಯಾಯಾಲಯದ ಹುದ್ದೆಗಳಿಗೆ ಅರ್ಜಿ ಆಹ್ವಾನ | ತಿಂಗಳಿಗೆ 17,00 ದಿಂದ 52,650 ಸಂಬಳ | Raichur District Court Recruitment 2023

WhatsApp Group Join Now
Telegram Group Join Now

10ನೇ ತರಗತಿ, ಡಿಪ್ಲೊಮಾ ಅಭ್ಯರ್ಥಿಗಳಿಂದ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಅಧಿಸೂಚನೆ, ಅರ್ಜಿ ಸಲ್ಲಿಕೆ ಲಿಂಕ್, ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿ ಇಲ್ಲಿದೆ… 

ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ಹುದ್ದೆ ಹುಡುಕುತ್ತಿರುವವರಿಗೆ ಹಾಗೂ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುವ ಇಚ್ಛೆಯುಳ್ಳವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಮಾರ್ಚ್ 10, 2023ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಯಚೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ

ಇದನ್ನೂ ಓದಿ: ಸದ್ಯದಲ್ಲೇ ಒಂದು ಲಕ್ಷ ರಾಜ್ಯ ಸರಕಾರಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ರಾಯಚೂರು ಜಿಲ್ಲಾ ಕೋರ್ಟ್‌ನಲ್ಲಿ ಸ್ಟೆನೋಗ್ರಾಫರ್, ಟೈಪಿಸ್ಟ್, ಪ್ರೊಸೆಸ್ ಸರ್ವರ್, ಪಿಯೋನ್ ಸೇರಿ ಒಟ್ಟು 33 ಹುದ್ದೆಗಳು ಖಾಲಿ ಇವೆ.

  1. ಸ್ಟೆನೋಗ್ರಾಫರ್: 07 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಡಿಪ್ಲೊಮಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
  2. ಟೈಪಿಸ್ಟ್: 01 ಹುದ್ದೆ ಖಾಲಿ ಇದ್ದು; ಈ ಹುದ್ದುಗೂ ಕೂಡ ಡಿಪ್ಲೊಮಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
  3. ಪ್ರೊಸೆಸ್ ಸರ್ವರ್: 03 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ೧೦ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
  4. ಪಿಯೋನ್: 22 ಹುದ್ದೆಗಳು ಖಾಲಿ ಇದ್ದು; ಈ ಹುದ್ದೆಗಳಿಗೂ ಕೂಡ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ೧೦ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ವೇತನ ಶ್ರೇಣಿ

  • ಸ್ಟೆನೋಗ್ರಾಫರ್: ಮಾಸಿಕ 27,659-52,650
  • ಟೈಪಿಸ್ಟ್: ಮಾಸಿಕ  21,400-42,000
  • ಪ್ರೊಸೆಸ್ ಸರ್ವರ್: ಮಾಸಿಕ 19,950-37,900
  • ಪಿಯೋನ್: ಮಾಸಿಕ 17,000-28,950

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ/2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 200 ರೂಪಾಯಿ ಹಾಗೂ SC/SಖT/PWD ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.

ಇದನ್ನೂ ಓದಿ: 3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಅರ್ಜಿ ಸಲ್ಲಿಕೆ ದಿನಾಂಕ: ರಾಯಚೂರು ಜಿಲ್ಲಾ ಕೋರ್ಟ್‌ನಲ್ಲಿ ಸ್ಟೆನೋಗ್ರಾಫರ್, ಟೈಪಿಸ್ಟ್, ಪ್ರೊಸೆಸ್ ಸರ್ವರ್, ಪಿಯೋನ್ ಹುದ್ದೆಗಳಿಗೆ ಫೆಬ್ರವರಿ 09, 2023ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ರಾಯಚೂರು ಜಿಲ್ಲಾ ಕೋರ್ಟ್‌ನಲ್ಲಿ ಸ್ಟೆನೋಗ್ರಾಫರ್, ಟೈಪಿಸ್ಟ್, ಪ್ರೊಸೆಸ್ ಸರ್ವರ್, ಪಿಯೋನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಯಚೂರು ಜಿಲ್ಲಾ ಕೋರ್ಟ್‌ನಲ್ಲಿ ಸ್ಟೆನೋಗ್ರಾಫರ್, ಟೈಪಿಸ್ಟ್, ಪ್ರೊಸೆಸ್ ಸರ್ವರ್, ಪಿಯೋನ್ ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಗಮನಿಸಿ: ಉದ್ಯೋಗ ನೀಡುವ ಸುಳ್ಳು ಭರವಸೆ, ನಕಲಿ ವೆಬ್‌ಸೈಟ್/ ಅಧಿಸೂಚನೆ(ಪ್ರಕಟಣೆ)ಗಳಿಂದ ಎಚ್ಚರವಾಗಿರಿ. ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಿ. ಬಹುಮುಖ್ಯವಾಗಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ವಿವರವಾಗಿ ಓದಿ ಈ ಹುದ್ದೆಗಳಿಗೆ ನೀವು ಅರ್ಹರೆ? ಎಂಬುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ ಮತ್ತು ಕೂಡಲೇ ಅರ್ಜಿ ಸಲ್ಲಿಸಿ.

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

ಕೃಷಿ, ಹೈನುಗಾರಿಕೆ, ಕುರಿ-ಮೇಕೆ ಸಾಕಣೆಗೆ ನರೇಗಾ ಯೋಜನೆಯಲ್ಲಿ 2.5 ಲಕ್ಷ ರೂಪಾಯಿ ಸಹಾಯಧನ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!