ಸರಕಾರಿ ಯೋಜನೆ

ಆಗಸ್ಟ್ 18ರೊಳಗೆ ಮಹಿಳೆಯರ ಖಾತೆಗೆ 2,000 ರೂಪಾಯಿ ಜಮಾ | Gruha Lakshmi Scheme

WhatsApp Group Join Now
Telegram Group Join Now

ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ಯ ನೋಂದಣಿ ಸರಳಗೊಳಿಸುವ ಪ್ರಯತ್ನ ಭರದಿಂದ ಸಾಗಿದೆ. ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯಡಿ ತಂತ್ರಾ೦ಶದಲ್ಲಿ ಹೆಸರನ್ನು ನೋಂದಾಯಿಸಲು ಅಧಿಕಾರಿಗಳು ಪೂರಕ ಅಪ್ಲಿಕೇಶ್ ತಯಾರಿಸುತ್ತಿದ್ದಾರೆ. ರಾಜ್ಯದಲ್ಲಿ ಗೃಹಿಣಿಯರ ಖಾತೆಗೆ ಹಣ ವರ್ಗಾವಣೆಯಾಗುವುದು ಖಚಿತ. ವಿರೋಧ ಪಕ್ಷಗಳ ಹೇಳಿಕೆಗಳಿಗೆ ಯಾರೂ ಕಿವಿಗೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರೈತರಿಗೆ ಶೂನ್ಯ ಬಡ್ಡಿ ಸಾಲ 5 ಲಕ್ಷ | ಮಧ್ಯಮಾವಧಿ ಸಾಲ 20 ಲಕ್ಷ | ಈ ವರ್ಷದಿಂದಲೇ ಜಾರಿ… 

ಆಗಸ್ಟ್ 18ಕ್ಕೆ ಖಾತೆಗೆ ಹಣ ಜಮಾ

ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯಡಿ ಆಗಸ್ಟ್ 17 ಅಥವಾ 18ರೊಳಗೆ ಗೃಹಿಣಿಯರ ಖಾತೆಗೆ 2,000 ರೂಪಾಯಿ ಜಮಾ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಆಗಸ್ಟ್ 17ರ ಬಳಿಕ ಕುಟುಂಬದ ಫಲಾನುಭವಿ ಯಜಮಾನಿ ಪ್ರತೀ ತಿಂಗಳೂ 2,000 ಹಣಕಾಸು ನೆರವು ಪಡೆಯಲಿದ್ದಾಳೆ. ಯೋಜನೆಯ ಹಣ ಮಾಸಿಕ 2,000 ರೂಪಾಯಿ ಡಿಬಿಟಿ ಮೂಲಕ ಅರ್ಹ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗುತ್ತದೆ.

ಹೊಸ APL, BPL ರೇಷನ್ ಕಾರ್ಡ್ ಪಡೆಯಲು ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

ನೋಂದಣಿ ಹೇಗೆ?

ಗೃಹ ಲಕ್ಷ್ಮಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್ (https://sevasindhuservices.karnataka.gov.in/) ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಪ್ರತ್ಯೇಕ ಕೌಂಟರ್‌ಗಳನ್ನು ಸ್ಥಾಪಿಸಲಾಗಿರುವ ಸ್ಥಳೀಯ ಕಂದಾಯ ಕಚೇರಿಗಳಲ್ಲಿ (ನಾಡ ಕಚೇರಿಗಳು) ಅರ್ಜಿಗಳನ್ನು ಸಲ್ಲಿಸಬಹುದು.

ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

ಬೇಕಾಗುವ ದಾಖಲೆಗಳೇನು?

ಅರ್ಜಿದಾರರು ಪಡಿತರ ಚೀಟಿ, ಆಧಾರ್ ಕಾರ್ಡ್ ಮತ್ತು ಆಧಾರ್‌ಗೆ ಲಿಂಕ್ ಮಾಡಿದ ಬ್ಯಾಂಕ್ ಖಾತೆಗಳಂತಹ ದಾಖಲೆಗಳನ್ನು ಒದಗಿಸಬೇಕು.  ರಾಜ್ಯದಲ್ಲಿ ಶೇಕಡಾ 85ರಷ್ಟು ಕುಟುಂಬಗಳಿಗೆ ಈ ಯೋಜನೆ ತಲುಪಲಿದೆ ಎಂದು ಅಂದಾಜಿಸಲಾಗಿದೆ. ಜಿಎಸ್ಟಿ ಮತ್ತು ಆದಾಯ ತೆರಿಗೆ ಸಲ್ಲಿಸದಿರುವ ಎಪಿಎಲ್ ಕಾರ್ಡ್ ಫಲಾನುಭವಿಗಳಿಗೂ ಈ ಸೌಲಭ್ಯ ಸಿಗಲಿದೆ.

ಆದರೆ ಕುಟುಂಬದ ಎಲ್ಲ ಮಹಿಳೆಯರಿಗೂ ಈ ಯೋಜನೆ ಅನ್ವಯ ಆಗಲ್ಲ. ಒಂದೇ ಕುಟುಂಬದಲ್ಲಿ ಒಂದಕ್ಕಿAತ ಹೆಚ್ಚು ಮಹಿಳೆಯರಿದ್ದರೆ ಒಬ್ಬರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆ ಅನ್ವಯವಾಗುತ್ತದೆ.

ಇದನ್ನೂ ಓದಿ:

ಉಚಿತ ಊಟ-ವಸತಿ ಸಹಿತ ಕೋಳಿ ಸಾಕಾಣೆ ತರಬೇತಿ, ಮೊಬೈಲ್‌ನಲ್ಲೇ ಹೆಸರು ನೋಂದಾಯಿಸಿ… 

ಕೃಷಿ ಯಂತ್ರೋಪಕರಣ ಖರೀದಿಗೆ 3 ಲಕ್ಷ ರೂಪಾಯಿ ಸಬ್ಸಿಡಿ | ಅರ್ಜಿ ಸಲ್ಲಿಕೆ ಹೇಗೆ?

ರೈತರಿಗೆ ಶೂನ್ಯ ಬಡ್ಡಿ ಸಾಲ 5 ಲಕ್ಷ | ಮಧ್ಯಮಾವಧಿ ಸಾಲ 20 ಲಕ್ಷ | ಈ ವರ್ಷದಿಂದಲೇ ಜಾರಿ… 

ಈ ವರ್ಷ ಜುಲೈ ವರೆಗೂ ಮುಂಗಾರು ಮಳೆ ಗ್ಯಾರಂಟಿ ಇಲ್ಲ: ಮಳೆ ನೋಡಿ ಬಿತ್ತನೆ ಮಾಡಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ತೋಟಗಾರಿಕೆ ಬೆಳೆಗಳಿಗೆ ನರೇಗಾ ಸಹಾಯಧನ | ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಿ… … 

ಕೈ ಕೊಟ್ಟ ಮುಂಗಾರು | ರೈತರಿಗೆ ಮಳೆ ತರಿಸಲು ಮುಂದಾದ ರಾಜ್ಯ ಸರಕಾರ

ಜೂನ್ 30ರೊಳಗೆ eKYC ಮಾಡದಿದ್ದರೆ ರೈತರಿಗೆ ವರ್ಷಕ್ಕೆ 10,000 ರೂಪಾಯಿ ನಷ್ಟ!

ರಾಜ್ಯದಲ್ಲಿ ಈ ವರ್ಷ ಕೈ ಕೊಡಲಿದೆಯಾ ಮಳೆ? | ಎಚ್ಚರಿಕೆ ಕೊಟ್ಟ ವಿಶ್ವ ಹವಾಮಾನ ಸಂಸ್ಥೆ

ರೈತರ ಖಾತೆಗೆ ಶೀಘ್ರದಲ್ಲೇ 403 ಕೋಟಿ ರೂಪಾಯಿ ಹಾಲಿನ ಪ್ರೋತ್ಸಾಹಧನ ಹಾಲಿನ ಪ್ರೋತ್ಸಾಹಧನ ಜಮೆ | ನಿಮ್ಮ ಪ್ರೋತ್ಸಾಹಧನ ಸ್ಟೇಟಸ್ ಮೊಬೈಲ್‌ನಲ್ಲೇ ಚೆಕ್ ಮಾಡಿ…

ಇದೋ ರೈತರು ಮೊಬೈಲ್‌ನಲ್ಲೇ ಬೆಳೆವಿಮೆ ಚೆಕ್ ಮಾಡುವ ಸರಳ ವಿಧಾನ

ನಿರಂತರ ಉಚಿತ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!