ಉದ್ಯೋಗ

SSLC, PUC ಪಾಸಾದವರಿಗೆ ಐಸಿಐಸಿಐ ಬ್ಯಾಂಕ್‌ನಲ್ಲಿ 4,000 ಹುದ್ದೆಗಳಿಗೆ ಅರ್ಜಿ ಆಹ್ವಾನ | ICICI Bank Recruitment 2022

WhatsApp Group Join Now
Telegram Group Join Now

ICICI ಬ್ಯಾಂಕ್‌ನಲ್ಲಿ SSLC, PUC ಪಾಸಾದ ಅಭ್ಯರ್ಥಿಗಳಿಂದ 45,000 ವೇತನದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಹತಾ ಮಾನದಂಡ ಹಾಗೂ ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ…

ಖಾಸಗಿ ವಲಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲೊಂದಾದ ಐಸಿಐಸಿಐ ಬ್ಯಾಂಕ್‌ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್, ಕ್ಲರ್ಕ್, ಸೆಕ್ಯುರಿಟಿ, ಪಿಯೋನ್ ಸೇರಿ ವಿವಿಧ 4,000 ಫುಲ್‌ಟೈಮ್ ಪರ್ಮನೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ, ದ್ವೀತಿಯ ಪಿಯುಸಿ, ಪದವಿ ಪಡೆದ ಅಭ್ಯರ್ಥಿಗಳು ಇದೇ ನವೆಂಬರ್ 25ನೇ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ರಿಲೇಶನ್‌ಶಿಪ್ ಮ್ಯಾನೇಜರ್, ಕ್ಲರ್ಕ್, ಸೇಲ್ ರಿಲೇಶನ್‌ಶಿಪ್, ಪಿಒ, ಅಸಿಸ್ಟೆಂಟ್ ಮ್ಯಾನೇಜರ್, ಆಪರೇಷನ್ಸ್, ಸಿಂಗಲ್ ವಿಂಡೋ ಕ್ಲರ್ಕ್, ಸ್ವೀಪರ್, ಸೆಕ್ಯುರಿಟಿ, ಪಿಯೋನ್

ವಯೋಮಿತಿ: ಐಸಿಐಸಿಐ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 18 ವರ್ಷ ದಾಟಿರಬೇಕು.

ಇದನ್ನೂ ಓದಿ: ₹21,000-₹69,000 ಸಂಬಳದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಹಾಗೂ ಪದವಿ ಪೂರ್ಣಗೊಳಿಸಿರಬೇಕು.

ವೇತನ: ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹20,000-₹45,000 ರೂಪಾಯಿ ವೇತನ ನೀಡಲಾಗುತ್ತದೆ.

ಸ್ಥಳ: ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಅರ್ಜಿದಾರರಿಗೆ ಹೊಸ ರೇಷನ್ ಕಾರ್ಡ್ ಯಾವಾಗ ಸಿಗುತ್ತದೆ? ಇಲ್ಲಿದೆ ಮಹತ್ವದ ಮಾಹಿತಿ

ಅರ್ಜಿ ಶುಲ್ಕ: ಸಾಮಾನ್ಯ/ಒಬಿಸಿ/EWS- ಯಾವುದೇ ಅರ್ಜಿ ಶುಲ್ಕ ಇಲ್ಲ

ಎಸ್‌ಸಿ/ಎಸ್‌ಟಿ/PH- ಅರ್ಜಿ ಶುಲ್ಕ ಇಲ್ಲ

ಅರ್ಜಿ ಸಲ್ಲಿಸುವುದು ಹೇಗೆ: ಅಭ್ಯರ್ಥಿಗಳು ಐಸಿಐಸಿಐ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು: ಕಳೆದ ಅಕ್ಟೋಬರ್ 19ನೇ ದಿನಾಂಕದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ನವೆಂಬರ್ 25, 2022 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ಅರ್ಜಿ ಸಲ್ಲಿಕೆ ಹಾಗೂ ಮತ್ತಷ್ಟು ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿ

ಇದನ್ನೂ ಓದಿ: ಖಾಸಗಿ ಜಾಗದಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್‌ನ್ಯೂಸ್: ಶೀಘ್ರದಲ್ಲಿಯೇ 60,000 ಕುಟುಂಬಗಳಿಗೆ ಸಿಗಲಿದೆ ಹಕ್ಕುಪತ್ರ

ಮತ್ತಷ್ಟು ಉದ್ಯೋಗ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ…

WhatsApp Group Join Now
Telegram Group Join Now

Related Posts

error: Content is protected !!