ಉದ್ಯೋಗ

Indian Navy SSR Recruitment 2023: PUC ಅಭ್ಯರ್ಥಿಗಳಿಂದ ನೌಕಾಪಡೆಯ ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಬಳ 30,000 ರೂಪಾಯಿ

WhatsApp Group Join Now
Telegram Group Join Now

ಭಾರತೀಯ ನೌಕಾಪಡೆಯು ಅಗ್ನಿವೀರ್ ಹುದ್ದೆಗಳ ಭರ್ತಿಗೆ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಭಾರತೀಯ ನೌಕಾಪಡೆಯು ಅಗ್ನಿವೀರ್ (Senior Secondary Recruitment-SSR) ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇದೇ ಮೇ 29, 2023ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು; ಜೂನ್ 15, 2023 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಈ ಸದಾವಕಾಶ ಬಳಸಿಕೊಳ್ಳಬಹುದು.

ಗಮನಾರ್ಹವೆಂದರೆ ಸದರಿ ಭಾರತೀಯ ನೌಕಾಪಡೆಯ ಈ ನೇಮಕಾತಿಗೆ ಅವಿವಾಹಿತ ಪುರುಷ ಮತ್ತು ಅವಿವಾಹಿತ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

KSHD Recruitment 2023: ತೋಟಗಾರಿಕಾ ಇಲಾಖೆ ನೇಮಕಾತಿ | ಬರೋಬ್ಬರಿ 5,465 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ| ಸಂಬಳ 52,650-97,100 ರೂಪಾಯಿ…

ಹುದ್ದೆಗಳ ವಿವರ:

  • ಸ್ತ್ರೀಯರಿಗೆ: 273 ಹುದ್ದೆಗಳು
  • ಪುರುಷರಿಗೆ: 1,092 ಹುದ್ದೆಗಳು
  • ಒಟ್ಟು ಹುದ್ದೆಗಳು: 1365

ಶೈಕ್ಷಣಿಕ ಅರ್ಹತೆ:

ಮಾನ್ಯತೆ ಪಡೆದ ಮಂಡಳಿಯಿ೦ದ ಹೈಯರ್ ಸೆಕೆಂಡರಿ ಅಥವಾ ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಅಥವಾ ಜೀವಶಾಸ್ತ್ರ ಅಥವಾ ಕಂಪ್ಯೂಟರ್ ಸೈನ್ಸ್ನೊಂದಿಗೆ 10+2 ಉತ್ತೀರ್ಣರಾದ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಹರಾಗಿರುತ್ತಾರೆ.

ರಾಜ್ಯದಲ್ಲಿ ಈ ವರ್ಷ ಕೈ ಕೊಡಲಿದೆಯಾ ಮಳೆ? | ಎಚ್ಚರಿಕೆ ಕೊಟ್ಟ ವಿಶ್ವ ಹವಾಮಾನ ಸಂಸ್ಥೆ

ವಯೋಮಿತಿ:

1ನೇ ನವೆಂಬರ್ 2002 ರಿಂದ 30ನೇ ಏಪ್ರಿಲ್ 2006 (ಎರಡೂ ದಿನಾಂಕಗಳನ್ನು ಒಳಗೊಂಡ೦ತೆ) ನಡುವೆ ಜನಿಸಿದ ಅಭ್ಯರ್ಥಿಗಳು ಈ ಭಾರತೀಯ ನೌಕಾಪಡೆಯ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಸಂಬಳವೆಷ್ಟು?:

ಅಗ್ನಿವೀರ್ ಹುದ್ದೆಗೆ ನೇಮಕವಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 30,000 ರೂಪಾಯಿ ವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ. ಜೊತೆಗೆ ಎಲ್ಲ ರೀತಿಯ ಸವಲತ್ತು ಲಭ್ಯವಿರುತ್ತವೆ.

ನೇಮಕ ಹೇಗೆ?:

ಲಿಖಿತ ಪರೀಕ್ಷೆ, PFT, ನೇಮಕಾತಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಮೂಲಕ ನೇಮಕ ನಡೆಸಲಾಗುತ್ತದೆ.

ಅರ್ಜಿ ಶುಲ್ಕ:

ಅಗ್ನಿವೀರ್ ಹುದ್ದೆಗಳ ಅರ್ಜಿ ಶುಲ್ಕವನ್ನು ಎಲ್ಲ ವರ್ಗದ ಅಭ್ಯರ್ಥಿಗಳಿಗೆ 550 ರೂಪಾಯಿ ನಿಗಧಿಪಡಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಪಾವತಿಸಬೇಕು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ:29-05-2023
ಅರ್ಜಿ ಸಲ್ಲಿಸಲು ಕೊನೆಯ ದಿನ:15-06-2023

ಭಾರತೀಯ ನೌಕಾಪಡೆಯ ಅಗ್ನಿವೀರ್ ಹುದ್ದೆಗಳ ಕುರಿತ ಸಮಗ್ರ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿ ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಉದ್ಯೋಗಾಂಕ್ಷಿ ಸ್ನೇಹಿತರಿಗೆ, ಬಂಧುಗಳಿಗೆ ಮರೆಯದೇ ಶೇರ್ ಮಾಡಿ

ಇದನ್ನೂ ಓದಿ:

ಇಲ್ಲಿದೆ ಅಡಿಕೆ ತೋಟದ ಅಧಿಕ ಇಳುವರಿಯ ಗುಟ್ಟು | ಈ ಸರಳ ವಿಧಾನ ಎಲ್ಲರೂ ಅನುಸರಿಸಬಹುದು

ಬೇಸಿಗೆಗೆ ಅಡಿಕೆ ತೋಟಕ್ಕೆ ಜೀವಾಮೃತವೇ ಜೀವಾಳ | ಬೇಸಿಗೆಗೆ ತಪ್ಪದೇ ಅನುಸರಿಸಿ ಈ ವಿಧಾನ

4-5 ವರ್ಷದಲ್ಲೇ ಫಸಲು ನೀಡುವ ಅಪ್ಪೆಮಿಡಿ ಮಾವು ತಳಿ ಅಭಿವೃದ್ಧಿ | ರೈತರಿಗೆ ವರದಾನ ಈ ಮಾವು

ಹಸು ಎಮ್ಮೆಗಳ ಸರ್ವ ರೋಗಕ್ಕೆ ಇಲ್ಲಿದೆ ಪವರ್‌ಫುಲ್ ನಾಟಿ ಔಷಧಿ | ಪ್ರತಿಯೊಬ್ಬ ರೈತರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ಕುರಿ ಸೊಸೈಟಿ ರಚನೆಗೆ ರೂ.5 ಲಕ್ಷ ಪ್ರೋತ್ಸಾಹ ಧನ | ಸದಸ್ಯರಿಗೆ ಸಿಗಲಿದೆ ಕುರಿ ನಿಗಮದಿಂದ ಭರ್ಜರಿ ಸೌಲಭ್ಯ

ಹಸುವಿನ ಹಾಲಿನ ಡಿಗ್ರಿ ಹೆಚ್ಚಿಸಲು ಈ ವಿಧಾನ ಅನುಸರಿಸಿ…

ಹಸು, ಎಮ್ಮೆ ಗಂಜಲದಿಂದ ನೀವೆ ತಯಾರಿಸಿಕೊಳ್ಳಿ ಸಾವಯವ ಯೂರಿಯಾ ಗೊಬ್ಬರ

ಹಸು, ಎಮ್ಮೆಗಳ ಹಾಲು ಹೆಚ್ಚಿಸಲು ಒಂದು ಹಿಡಿ ಅಜೋಲ್ಲಾ ಸಾಕು | ಇದು ಹಸು, ಎಮ್ಮೆ, ಕೋಳಿ, ಕುರಿ-ಮೇಕೆಗಳ ಟಾನಿಕ್

 

ಜಾನುವಾರುಗಳ ಮೃಷ್ಟಾನ್ನ ರಸಮೇವು | ಬೇಸಿಗೆಗೆ ಮೇವಿನ ಕೊರತೆ ನೀಗುವ ಸೈಲೇಜ್ ತಯಾರಿಕೆ ಹೇಗೆ?

ಈ ಬೆಳೆಯಿಂದ ಒಂದು ಎಕರೆಯಲ್ಲಿ ತಿಂಗಳಿಗೆ 2 ಲಕ್ಷ ಆದಾಯ | ಸಣ್ಣ ರೈತರ ಬದುಕು ಬಂಗಾರವಾಗಿಸುವ ಬೆಳೆ

ಪ್ರಮುಖ ಲಿಂಕ್‌ಗಳು

 

 

 

ಉದ್ಯೋಗ ಮಾಹಿತಿಇಲ್ಲಿ ಕ್ಲಿಕ್ ಮಾಡಿ
ಸರಕಾರಿ ಯೋಜನೆಇಲ್ಲಿ ಕ್ಲಿಕ್ ಮಾಡಿ
ಕೃಷಿ ಮಾಹಿತಿಇಲ್ಲಿ ಕ್ಲಿಕ್ ಮಾಡಿ
ವಾಟ್ಸಾಪ್ ಗ್ರುಪ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರುಪ್ಇಲ್ಲಿ ಕ್ಲಿಕ್ ಮಾಡಿ
WhatsApp Group Join Now
Telegram Group Join Now

Related Posts

error: Content is protected !!