ಉದ್ಯೋಗ

ಡಿಸಿಸಿ ಬ್ಯಾಂಕ್ ಹುದ್ದೆಗಳಿಗೆ 10ನೇ ತರಗತಿ, PUC ಪಾಸಾದವರಿಂದ ಅರ್ಜಿ | Mandya DCC Bank recruitment 2024

WhatsApp Group Join Now
Telegram Group Join Now

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್’ನಲ್ಲಿ ಖಾಲಿ ಇರುವ ಅನೇಕ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ…

Mandya DCC Bank recruitment 2024 ಹುದ್ದೆಗಳ ಸಂಕ್ಷಿಪ್ತ ವಿವರ

 • ನೇಮಕಾತಿ ಸಂಸ್ಥೆ : ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಮಂಡ್ಯ
 • ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 93+1
 • ಹುದ್ದೆಗಳ ಹೆಸರು : ಕಿರಿಯ ಸಹಾಯಕರು, ವಾಹನ ಚಾಲಕರು, ಅಟೆಂಡರ್
 • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
 • ಉದ್ಯೋಗ ಸ್ಥಳ : ಮಂಡ್ಯ

ಇದನ್ನೂ ಓದಿ: Google Pay loan up to 8 lakh : 2 ನಿಮಿಷದಲ್ಲಿ ಸಿಗುತ್ತೆ ₹8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

Mandya DCC Bank recruitment 2024 : ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ 93 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅಧಿಕೃತ ಜಾಲತಾಣ, ಅಧಿಕೃತ ಅಧಿಸೂಚನೆ, ವೇತನ ಮತ್ತು ವಯೋಮಿತಿಗಳ ವಿವರ, ಪ್ರಮುಖ ದಿನಾಂಕಗಳು, ಸಹಾಯವಾಣಿ ಮತ್ತು ವಿದ್ಯಾರ್ಹತೆಯ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಹುದ್ದೆಗಳ ವಿವರ

 • ಕಿರಿಯ ಸಹಾಯಕರು : 70 ಹುದ್ದೆಗಳು
 • ವಾಹನ ಚಾಲಕರು : 02 ಹುದ್ದೆಗಳು
 • ಅಟೆಂಡೆರ : 21 ಹುದ್ದೆಗಳು
 • ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್ 1 : 01 ಹುದ್ದೆ

ಇದನ್ನೂ ಓದಿ: SSLC ಪಾಸಾದವರಿಗೆ 4,237 ಸರಕಾರಿ ಬಸ್ ಕಂಡಕ್ಟರ್ ಹುದ್ದೆಗಳು | BMTC And KKRTC Bus Conductor Recruitment 2024

ವಿದ್ಯಾರ್ಹತೆ ಏನು?

 • ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ ದ್ವಿತೀಯ PUC ಪಾಸಾಗಿರಬೇಕು.
 • ವಾಹನ ಚಾಲಕರು ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಡೆದ ಶಿಕ್ಷಣ ಮಂಡಳಿಯಿ೦ದ 10ನೇ ತರಗತಿ ಪಾಸ್ ಆಗಿರಬೇಕು.
 • ಮಾಹಿತಿ ತಂತ್ರಜ್ಞಾನ ವ್ಯವಸ್ಥಾಪಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಮಂಡ್ಯ ಅಧಿಕೃತ ಆದಿಸೂಚನೆಯ ಪ್ರಕಾರ ವಿದ್ಯಾರ್ಹತೆ ಹೊಂದಿರಬೇಕು.

ಮಾಸಿಕ ವೇತನವೆಷ್ಟು?

 • ಕಿರಿಯ ಸಹಾಯಕರು ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 30,350 ರೂಪಾಯಿಯಿಂದ 58,250 ರೂಪಾಯಿ ವರೆಗೆ.
 • ವಾಹನ ಚಾಲಕರು ಹುದ್ದೆಗಳಿಗೆ 27,650 ರೂಪಾಯಿ ಯಿಂದ 52,650 ರೂಪಾಯಿ ವರೆಗೆ.
 • ಅಟೆಂಡರ್ ಹುದ್ದೆಗಳಿಗೆ 23,500 ರೂಪಾಯಿ ಯಿಂದ 47,650 ರೂಪಾಯಿ ವರೆಗೆ.
 • ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಹುದ್ದೆಗಳಿಗೆ 43,100 ರೂಪಾಯಿ ಯಿಂದ 83,900 ರೂಪಾಯಿ ವರೆಗೆ.

ಇದನ್ನೂ ಓದಿ: Anganwadi Teacher Job Karnataka : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ವಯೋಮಿತಿ ಎಷ್ಟಿರಬೇಕು?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕಕ್ಕೆ SC/ST ಅಭ್ಯರ್ಥಿಗಳು 40 ವರ್ಷ, OBC ಅಭ್ಯರ್ಥಿಗಳು 38 ವರ್ಷ ಹಾಗೂ ಇತರೆ ಅಭ್ಯರ್ಥಿಗಳು 35 ವರ್ಷ ವಯೋಮಿತಿ ಮೀರಿರಬಾರದು.

ಅರ್ಜಿ ಶುಲ್ಕ ಎಷ್ಟು?

SC, ST, ಪ್ರವರ್ಗ 1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 750 ರೂಪಾಯಿ ಹಾಗೂ ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 1,500 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಬ್ಯಾಂಕುಗಳಿ೦ದ ಕಡಿಮೆ ಬಡ್ಡಿ ಸಾಲ ಬೇಕೆ? ಇಲ್ಲಿದೆ ಸರಳ ಮಾರ್ಗ | ಮೊಬೈಲ್‌ನಲ್ಲೇ ಚೆಕ್ ಮಾಡಿ ನಿಮ್ಮ ಸಾಲ ಪಡೆಯುವ ಅರ್ಹತೆ How to Check CIBIL Score?

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 18-01-2024
 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-02-2024

ಅಧಿಸೂಚನೆ : Download
ಅರ್ಜಿ ಸಲ್ಲಿಸುವ ಲಿಂಕ್ : Click here
ಸಹಾಯವಾಣಿ : 08232-226010

Mandya DCC Bank recruitment 2024

Village Accountant Recruitment 2024 |1,500 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಚಾಲನೆ | PUC ಪಾಸಾದವರಿಗೆ ಭರ್ಜರಿ ಅವಕಾಶ | ಕಂದಾಯ ಸಚಿವರ ಮಹತ್ವದ ಮಾಹಿತಿ…

WhatsApp Group Join Now
Telegram Group Join Now

Related Posts

error: Content is protected !!