ಉದ್ಯೋಗ

Mysore District Court Recruitment 2023: SSLC, PUC ಪಾಸಾದವರಿಂದ ಮೈಸೂರು ಜಿಲ್ಲಾ ನ್ಯಾಯಾಲಯದ ಹುದ್ದೆಗಳಿಗೆ ಅರ್ಜಿ ಆಹ್ವಾನ | 17,000-52,650 ರೂಪಾಯಿ ಸಂಬಳ

WhatsApp Group Join Now
Telegram Group Join Now

ಮೈಸೂರು ಜಿಲ್ಲಾ ನ್ಯಾಯಾಲಯದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ನೇಮಕಾತಿ, ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟೇನೋಗ್ರಾಫರ್​, ಟೈಪಿಸ್ಟ್​ ಮತ್ತು ಜವಾನ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡಲು ಇಚ್ಛೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

BPL ಕಾರ್ಡ್ ಹೊಂದಿರುವ ಸರ್ಕಾರಿ ನೌಕರರಿಗೆ ಭಾರೀ ದಂಡ. 11 ಕೋಟಿ ರೂಪಾಯಿ ದಂಡ ವಸೂಲಿ http://surl.li/hogvs

ಹುದ್ದೆಗಳ ವಿವರ

  1. ಜವಾನ ಹುದ್ದೆಗಳು: 45
  2. ಟೈಪಿಸ್ಟ್​ ಹುದ್ದೆಗಳು: 03
  3. ಸ್ಟೇನೋಗ್ರಾಫರ್​ ಹುದ್ದೆಗಳು: 11

ಒಟ್ಟು ಹುದ್ದೆಗಳು: 59

Agriculture Department Recruitment 2023: ಶೀಘ್ರ ಕೃಷಿ ಇಲಾಖೆಯ 5,195 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕೃಷಿ ಸಚಿವ… 

ಜವಾನ ಹುದ್ದೆಗಳು

ಒಟ್ಟು 45 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಈ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು.

ಜವಾನ ಹುದ್ದೆಗೆ ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಮತ್ತು ವಿಕಲಚೇತನರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಪ್ರವರ್ಗ 2 ಎ, 2 ಬಿ, 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂಪಾಯಿ ಅರ್ಜಿ ಶುಲ್ಕ ವಿಧಿಸಲಾಗಿದೆ.

ಮಾಸಿಕ ಸಂಬಳ: 17,000-28,950 ರೂಪಾಯಿ

ಜವಾನ ಹುದ್ದೆಗಳ ವಿವರವಾದ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ…

Karnataka State Govt Recruitment 2023 | ರಾಜ್ಯ ಸರಕಾರದ 43 ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ…

ರೈತ ಸಂಪರ್ಕ ಕೇಂದ್ರಗಳಲ್ಲಿ ಸಬ್ಸಿಡಿಯಲ್ಲಿ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ವಿತರಣೆ: ಇಲ್ಲಿದೆ ರೈತ ಸಂಪರ್ಕ ಕೇಂದ್ರಗಳ ಸಂಪರ್ಕ ಮಾಹಿತಿ

ಸ್ಟೇನೋಗ್ರಾಫರ್​ ಹುದ್ದೆಗಳು

ಒಟ್ಟು 11 ಸ್ಟೇನೋಗ್ರಾಫರ್​ (ಗ್ರೇಡ್ 3) ಹುದ್ದೆಗಳಿದ್ದು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಪಿಯುಸಿ ಅಥವಾ ಡಿಪ್ಲೊಮಾ ಇನ್​ ಕಮರ್ಷಿಯಲ್​ ಪ್ರಾಕ್ಟಿಸ್​ನಲ್ಲಿ ಪದವಿ ಆಗಿರಬೇಕು.

ಸ್ಟೆನೋಗ್ರಾಫರ್​ ಹುದ್ದೆಗೆ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 150 ರೂಪಾಯಿ ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕ ವಿಧಿಸಲಾಗಿದೆ. ಉಳಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಮಾಸಿಕ ಸಂಬಳ: 27,650-52,650 ರೂಪಾಯಿ

ಸ್ಟೇನೋಗ್ರಾಫರ್​ ಹುದ್ದೆಗಳ ವಿವರವಾದ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ…

Reduction in milk subsidy: ಜೂನ್ 1ರಿಂದ ರೈತರ ಪ್ರತಿ ಲೀಟರ್ ಹಾಲಿಗೆ 1.50 ರೂಪಾಯಿ ಪ್ರೋತ್ಸಾಹಧನ ಕಡಿತ

ಟೈಪಿಸ್ಟ್​ ಹುದ್ದೆಗಳು

ಒಟ್ಟು ಮೂರು ಟೈಪಿಸ್ಟ್​ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು; ಈ ಹುದ್ದೆಗಳಿಗೂ ಕೂಡ ಪಿಯುಸಿ ಅಥವಾ ಡಿಪ್ಲೊಮಾ ಇನ್​ ಕಮರ್ಷಿಯಲ್​ ಪ್ರಾಕ್ಟಿಸ್​ನಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಟೈಪಿಸ್ಟ್​ ಹುದ್ದೆಗೆ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿ 150ರೂ ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕ ವಿಧಿಸಲಾಗಿದೆ. ಉಳಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಮಾಸಿಕ ಸಂಬಳ: 21,400-42,000 ರೂಪಾಯಿ

ಟೈಪಿಸ್ಟ್ ಹುದ್ದೆಗಳ ವಿವರವಾದ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ…

Teacher Post UK Govt Recruitment: ಗಣಿತ, ವಿಜ್ಞಾನ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ವರ್ಷಕ್ಕೆ 27 ಲಕ್ಷ ರೂಪಾಯಿ ಸಂಬಳ … 

ವಯೋಮಿತಿ: ಈ ಮೇಲಿನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರ್ಣಗೊಳಿಸಿದ್ದು, ಗರಿಷ್ಠ ವಯೋಮಿತಿ 35 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ವಿಕಲಚೇತನ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ
 05-06-2023
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 04-07-2023
ಅರ್ಜಿಶುಲ್ಕ ಪಾವತಿ ಕಡೆಯ ದಿನಾಂಕ
08-07-2023

ವಿವರವಾದ ಮಾಹಿತಿ ಮತ್ತು ಅರ್ಜಿ ಸಲ್ಲಿಕೆಗೆ ಮೈಸೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:

ಜೂನ್‌ನಿಂದ ಮತ್ತೆ BPL ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ | ನಿಮ್ಮೂರಿನ BPL ಕಾರ್ಡ್ ದಾರರ ಪಟ್ಟಿ ಇಲ್ಲಿ ಚೆಕ್ ಮಾಡಿ

ಇಲ್ಲಿದೆ ಅಡಿಕೆ ತೋಟದ ಅಧಿಕ ಇಳುವರಿಯ ಗುಟ್ಟು | ಈ ಸರಳ ವಿಧಾನ ಎಲ್ಲರೂ ಅನುಸರಿಸಬಹುದು

ಬೇಸಿಗೆಗೆ ಅಡಿಕೆ ತೋಟಕ್ಕೆ ಜೀವಾಮೃತವೇ ಜೀವಾಳ | ಬೇಸಿಗೆಗೆ ತಪ್ಪದೇ ಅನುಸರಿಸಿ ಈ ವಿಧಾನ

4-5 ವರ್ಷದಲ್ಲೇ ಫಸಲು ನೀಡುವ ಅಪ್ಪೆಮಿಡಿ ಮಾವು ತಳಿ ಅಭಿವೃದ್ಧಿ | ರೈತರಿಗೆ ವರದಾನ ಈ ಮಾವು

ಹಸು ಎಮ್ಮೆಗಳ ಸರ್ವ ರೋಗಕ್ಕೆ ಇಲ್ಲಿದೆ ಪವರ್‌ಫುಲ್ ನಾಟಿ ಔಷಧಿ | ಪ್ರತಿಯೊಬ್ಬ ರೈತರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ಕುರಿ ಸೊಸೈಟಿ ರಚನೆಗೆ ರೂ.5 ಲಕ್ಷ ಪ್ರೋತ್ಸಾಹ ಧನ | ಸದಸ್ಯರಿಗೆ ಸಿಗಲಿದೆ ಕುರಿ ನಿಗಮದಿಂದ ಭರ್ಜರಿ ಸೌಲಭ್ಯ

ಹಸುವಿನ ಹಾಲಿನ ಡಿಗ್ರಿ ಹೆಚ್ಚಿಸಲು ಈ ವಿಧಾನ ಅನುಸರಿಸಿ…

ಹಸು, ಎಮ್ಮೆ ಗಂಜಲದಿಂದ ನೀವೆ ತಯಾರಿಸಿಕೊಳ್ಳಿ ಸಾವಯವ ಯೂರಿಯಾ ಗೊಬ್ಬರ

ಹಸು, ಎಮ್ಮೆಗಳ ಹಾಲು ಹೆಚ್ಚಿಸಲು ಒಂದು ಹಿಡಿ ಅಜೋಲ್ಲಾ ಸಾಕು | ಇದು ಹಸು, ಎಮ್ಮೆ, ಕೋಳಿ, ಕುರಿ-ಮೇಕೆಗಳ ಟಾನಿಕ್

 

ಜಾನುವಾರುಗಳ ಮೃಷ್ಟಾನ್ನ ರಸಮೇವು | ಬೇಸಿಗೆಗೆ ಮೇವಿನ ಕೊರತೆ ನೀಗುವ ಸೈಲೇಜ್ ತಯಾರಿಕೆ ಹೇಗೆ?

ಈ ಬೆಳೆಯಿಂದ ಒಂದು ಎಕರೆಯಲ್ಲಿ ತಿಂಗಳಿಗೆ 2 ಲಕ್ಷ ಆದಾಯ | ಸಣ್ಣ ರೈತರ ಬದುಕು ಬಂಗಾರವಾಗಿಸುವ ಬೆಳೆ

 

ನಿರಂತರ ಉಚಿತ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!