ಉದ್ಯೋಗ

Railway recruitment 2024 : ರೈಲ್ವೆ ಇಲಾಖೆ ನೇಮಕಾತಿ 2024 | ITI, SSLC ಅರ್ಭ್ಯಥಿಗಳಿಂದ 5,696 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now

ಕೇಂದ್ರ ಸರ್ಕಾರದ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5,696 ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ…

Railway recruitment 2024 : ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲೆಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ‘ರೈಲ್ವೇ ನೇಮಕಾತಿ ಮಂಡಳಿ’ (RRB) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಒಂದು ನೇಮಕಾತಿಯಲ್ಲಿ ಬೆಂಗಳೂರು ಸೇರಿದಂತೆ ದೇಶದ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿವೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅಧಿಕೃತ ಜಾಲತಾಣ, ಅಧಿಕೃತ ಅಧಿಸೂಚನೆ, ವೇತನ ಮತ್ತು ವಯೋಮಿತಿಗಳ ವಿವರ, ಪ್ರಮುಖ ದಿನಾಂಕಗಳು, ಸಹಾಯವಾಣಿ ಮತ್ತು ವಿದ್ಯಾರ್ಹತೆಯ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಹುದ್ದೆಗಳಿಗೆ 10ನೇ ತರಗತಿ, PUC ಪಾಸಾದವರಿಂದ ಅರ್ಜಿ | Mandya DCC Bank recruitment 2024

Railway recruitment 2024 ಸಂಕ್ಷಿಪ್ತ ವಿವರ

 • ನೇಮಕಾತಿ ಪ್ರಾಧಿಕಾರ : ರೈಲ್ವೆ ನೇಮಕಾತಿ ಮಂಡಳಿ (RRB)
 • ಹುದ್ದೆಗಳ ಹೆಸರು : ಸಹಾಯಕ ಲೋಕೋ ಪೈಲೆಟ್ (ALP)
 • ಒಟ್ಟು ಖಾಲಿ ಹುದ್ದೆಗಳು : 5,696 ಹುದ್ದೆಗಳು
 • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
 • ಉದ್ಯೋಗ ಸ್ಥಳ : ಭಾರತದಾದ್ಯಂತ

ವಿದ್ಯಾರ್ಹತೆ ಏನು?

Railway recruitment 2024 ರೈಲ್ವೆಯಲ್ಲಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಐಟಿಐ, ಡಿಪ್ಲೋಮಾ ಅಥವಾ ಪೋಲಿಟೆಕ್ನಿಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: SSLC ಪಾಸಾದವರಿಗೆ 4,237 ಸರಕಾರಿ ಬಸ್ ಕಂಡಕ್ಟರ್ ಹುದ್ದೆಗಳು | BMTC And KKRTC Bus Conductor Recruitment 2024

ಆಯ್ಕೆ ವಿಧಾನ ಹೇಗಿರುತ್ತದೆ?

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೂರು ಹಂತದಲ್ಲಿ ಆನ್‌ಲೈನ್ ಪರೀಕ್ಷೆಯನ್ನು ನಡೆಸಿ ನಂತರ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ಮಾಸಿಕ ಸಂಬಳವೆಷ್ಟು?

ಸಹಾಯಕ ಲೋಕ ಪೈಲೆಟ್ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾರಂಭಿಕ ವೇತನ 19,900 ರೂಪಾಯಿ ನೀಡಲಾಗುತ್ತದೆ. ಜತೆಗೆ ಕೇಂದ್ರ ಸರಕಾರಿ ವಿಶೇಷ ಸವಲತ್ತುಗಳು ಅನ್ವಯವಾಗುತ್ತವೆ.

ಇದನ್ನೂ ಓದಿ: Anganwadi Teacher Job Karnataka : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ವಯೋಮಿತಿ ಎಷ್ಟಿರಬೇಕು?

ಸಹಾಯಕ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಬಯಸುವ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಅರ್ಜಿ ಶುಲ್ಕ ಎಷ್ಟು?

 • ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 500 ರೂಪಾಯಿ ನಿಗದಿಪಡಿಸಲಾಗಿದೆ.
 • SC/ST, ವಿಶೇಷ ಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 250 ರೂಪಾಯಿ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: 2,000+ ಕಾನ್’ಸ್ಟೇಬಲ್ ಮತ್ತು ಸಬ್’ಇನ್‌ಸ್ಪೆಕ್ಟರ್ ಹುದ್ದೆಗಳ ಬೃಹತ್ ನೇಮಕಾತಿ | ಪಿಯುಸಿ, ಪದವೀಧರರಿಗೆ ಸುವರ್ಣಾವಕಾಶ | RPF Constable & SI recruitment 2024

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಕೆ ಆರಂಭ ದಿನಾಂಕ :
  20-01-2024
 • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :
  19-02-2024

ಅರ್ಜಿ ಸಲ್ಲಿಸುವ ಲಿಂಕ್ : Click here (ಬೆಂಗಳೂರು ವಿಭಾಗ)
ಅಧಿಸೂಚನೆ :
Download

ಒಂದು ವೇಳೆ ನೀವು ಬೇರೆ ಬೇರೆ ರೈಲ್ವೆ ವಿಭಾಗಗಳಿಗೆ ಅರ್ಜಿ ಸಲ್ಲಿಸುವುದಾದರೆ ನಾವು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಸಂಪೂರ್ಣ ಓದಿ, ಅಲ್ಲಿ ನೀಡಲಾಗಿರುವ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

Railway recruitment 2024

ಇದನ್ನೂ ಓದಿ: 10ನೇ ತರಗತಿ ಪಾಸಾದವರಿಗೆ ₹50 ಸಾವಿರಕ್ಕೂ ಹೆಚ್ಚು ಸಂಬಳದ ಸರ್ಕಾರಿ ನೌಕರಿ | ಈಗಲೇ ಅರ್ಜಿ ಸಲ್ಲಿಸಿ | Yadgiri district court recruitment 2024

Google Pay loan up to 8 lakh : 2 ನಿಮಿಷದಲ್ಲಿ ಸಿಗುತ್ತೆ ₹8 ಲಕ್ಷ ರೂಪಾಯಿ ವರೆಗೆ ಗೂಗಲ್ ಪೇ ಲೋನ್ | ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

WhatsApp Group Join Now
Telegram Group Join Now

Related Posts

error: Content is protected !!