ಉದ್ಯೋಗ

2,000+ ಕಾನ್’ಸ್ಟೇಬಲ್ ಮತ್ತು ಸಬ್’ಇನ್‌ಸ್ಪೆಕ್ಟರ್ ಹುದ್ದೆಗಳ ಬೃಹತ್ ನೇಮಕಾತಿ | ಪಿಯುಸಿ, ಪದವೀಧರರಿಗೆ ಸುವರ್ಣಾವಕಾಶ | RPF Constable & SI recruitment 2024

WhatsApp Group Join Now
Telegram Group Join Now

RPF Constable & SI recruitment 2024

ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF – Railway Protection Force) ವಿಭಾಗದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ವಿದ್ಯಾರ್ಹತೆ, ಮಾಸಿಕ ಸಂಬಳ, ವಯೋಮಿತಿ, ಅರ್ಜಿ ಸಲ್ಲಿಸುವ ಅಧಿಕೃತ ಜಾಲತಾಣ, ಸಹಾಯವಾಣಿ ಮತ್ತು ಪ್ರಮುಖ ದಿನಾಂಕಗಳ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

RPF Constable & SI recruitment 2024 ಹುದ್ದೆಗಳ ಸಂಕ್ಷಿಪ್ತ ವಿವರ

  • ನೇಮಕಾತಿ ಸಂಸ್ಥೆ : ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF)
  • ಖಾಲಿ ಹುದ್ದೆಗಳು : 2,250 ಹುದ್ದೆಗಳು
  • ಅರ್ಜಿ ಸಲ್ಲಿಕೆ : ಆನ್ ಲೈನ್ ಮುಖಾಂತರ
  • ಉದ್ಯೋಗ ಸ್ಥಳ : ಭಾರತದಾದ್ಯಂತ

ಖಾಲಿ ಹುದ್ದೆಗಳ ವಿಂಗಡಣೆ 

  • RPF Constable – 2,000 ಹುದ್ದೆಗಳು
  • RPF Sub-Inspector – 250 ಹುದ್ದೆಗಳು

ವಿದ್ಯಾರ್ಹತೆ ಮತ್ತು ವಯೋಮಿತಿ ವಿವರ

ಕಾನ್’ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ SSLC ಮುಗಿಸಿರಬೇಕು ಮತ್ತು 18ರಿಂದ 25 ವರ್ಷದೊಳಗಿರುವವರು ಅರ್ಹರಿರುತ್ತಾರೆ. ಮೀಸಲಾತಿ ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ

ಇನ್ನು ಸಬ್’ಇನ್ಸ್’ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಪಡೆದಿರಬೇಕು ಮತ್ತು ವಯೋಮಿತಿ ವಿವರ ನೋಡುವುದಾದರೆ ಕನಿಷ್ಠ 20 ವರ್ಷ ಹಾಗೂ ಗರಿಷ್ಟ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮಾಸಿಕ ಸಂಬಳ ಮತ್ತು ಆಯ್ಕೆ ವಿಧಾನ ಹೇಗೆ?

  • ಕಾನ್ಸ್ ಟೇಬಲ್ ಆಗಿ ಆಯ್ಕೆಯಾದವರಿಗೆ ಪ್ರತಿ ತಿಂಗಳು 26,000 ರೂ. ಯಿಂದ 32,000 ರೂಪಾಯಿ ವರೆಗೆ ಸಂಬಳ ಇರುತ್ತದೆ.
  • ಇನ್ನು ಸಬ್’ಇನ್ಸ್’ಪೆಕ್ಟರ್ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 43,300 ರೂಪಾಯಿಂದ 52,030 ರೂಪಾಯಿ ವರೆಗೆ ಸಂಬಳ ಇರುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊದಲನೆಯ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುತ್ತಾರೆ. ಈ ಪರೀಕ್ಷೆಯಲ್ಲಿ ಪಾಸಾಗಿ ಅರ್ಹತೆ ಪಡೆದವರಿಗೆ ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ನಂತರದಲ್ಲಿ ದಾಖಲಾತಿ ಪರಿಶೀಲನೆ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಶುಲ್ಕಗಳ ವಿವರ

ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ 250 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅದೇ ರೀತಿ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ.

ನೇಮಕಾತಿಯ ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಶೀಘ್ರದಲ್ಲಿ ತಿಳಿಸಲಾಗುವುದು
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲಿ ತಿಳಿಸಲಾಗುವುದು

ನೇಮಕಾತಿಗೆ ಸಂಬ೦ಧಿಸಿದ ಪ್ರಮುಖ ಲಿಂಕುಗಳು

ಅಧಿಸೂಚನೆ : Download
ಅಧಿಕೃತ ಜಾಲತಾಣ : Click here
ಸಹಾಯವಾಣಿ : 9004410737

ಇವುಗಳನ್ನೂ ಓದಿ:

Indian airforce agniveer recruitment 2024 : PUC ಪಾಸಾದವರಿಗೆ ಅಗ್ನಿವೀರ ಹುದ್ದೆಗಳಿಗೆ ಅರ್ಜಿ ಆಹ್ವಾನ | 40,000 ರೂಪಾಯಿ ಸಂಬಳ | 3,500ಕ್ಕೂ ಹೆಚ್ಚು ಹುದ್ದೆಗಳು

Pension Schemes New Rules : ಇನ್ಮುಂದೆ ಇವರಿಗೆ ವೃದ್ದಾಪ್ಯ ವೇತನ ಸೇರಿ ಎಲ್ಲ ಪಿಂಚಣಿ ಬಂದ್ | ಹೊಸ ರೂಲ್ಸ್

Indian post office Staff Car Drivers Recruitment 2023 | ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಅಂಚೆ ಇಲಾಖೆ ಸ್ಟಾಫ್‌ಕಾರ್ ಡ್ರೈವರ್ ಹುದ್ದೆಗಳು

LPG Gas e-KYC Updates : ಮೊಬೈಲ್‌ನಲ್ಲೇ ಚೆಕ್ ಮಾಡಿ ಎಲ್‌ಪಿಜಿ ಗ್ಯಾಸ್ ಇಕೆವೈಸಿ ಸ್ಟೇಟಸ್ | ಇಲ್ಲಿದೆ ಸಂಪೂರ್ಣ ಮಾಹಿತಿ

12ನೇ ತರಗತಿ ಪಾಸಾದವರಿಗೆ ಗ್ರಾಮ ಪಂಚಾಯಿತಿ ಹುದ್ದೆಗಳ ಹೊಸ ನೇಮಕಾತಿಗೆ ಅರ್ಜಿ ಅಹ್ವಾನ | Gram Panchayat Recruitment 2024

Village Accountant Recruitment : 1,839 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ | ಅಧಿಕೃತ ಜಿಲ್ಲಾವಾರು ಹುದ್ದೆಗಳ ಪಟ್ಟಿ ಬಿಡುಗಡೆ | PUC ಪಾಸಾದವರಿಗೆ ಭರ್ಜರಿ ಅವಕಾಶ

ಸಹಕಾರ ಇಲಾಖೆಯಲ್ಲಿ ಕೋ-ಆಪರೇಟಿವ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 52,000 ರೂಪಾಯಿ ಸಂಬಳ | Co-Operative Inspectors Recruitment 2023

WhatsApp Group Join Now
Telegram Group Join Now

Related Posts

error: Content is protected !!