ಉದ್ಯೋಗ

SBI ಮತ್ತೊಂದು 5,447 ಹುದ್ದೆಗಳ ಬೃಹತ್ ನೇಮಕಾತಿ | ರಾಜ್ಯಕ್ಕೆ 387 ಹುದ್ದೆಗಳ ಮೀಸಲಾತಿ | SBI CBO Recruitment 2023

WhatsApp Group Join Now
Telegram Group Join Now

SBI ಬ್ಯಾಂಕ್ 8,000ಕ್ಕೂ ಹೆಚ್ಚು ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ ಈಗ 5,447 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸದರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ…

SBI CBO Recruitment 2023 : ದೇಶದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾನಲ್ಲಿ ಖಾಲಿ ಇರುವ 5,447 ಸರ್ಕಲ್ ಬೇಸ್ಡ್ ಆಫೀಸರ್ (Circle Based Officer) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ರಾಜ್ಯದ ಬೆಂಗಳೂರು ವೃತ್ತಕ್ಕೆ 387 ಹುದ್ದೆಗಳನ್ನು ಮೀಸಲಾಡಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅಧಿಕೃತ ಜಾಲತಾಣ, ಅಧಿಕೃತ ಅಧಿಸೂಚನೆ, ವೇತನ ಮತ್ತು ವಯೋಮಿತಿಗಳ ವಿವರ, ಪ್ರಮುಖ ದಿನಾಂಕಗಳು, ಸಹಾಯವಾಣಿ ಮತ್ತು ವಿದ್ಯಾರ್ಹತೆಯ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಇದನ್ನೂ ಓದಿ: Udyogini loan Scheme 2023 : ಮಹಿಳೆಯರು 3 ಲಕ್ಷ ರೂಪಾಯಿ ಬಡ್ಡಿ ಇಲ್ಲದ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಸಮಗ್ರ ಮಾಹಿತಿ

SBI CBO Recruitment 2023 ಸಂಕ್ಷಿಪ್ತ ವಿವರ

  • ನೇಮಕಾತಿ ಇಲಾಖೆ : State Bank of India
  • ಹುದ್ದೆಗಳ ಹೆಸರು : Circle Based Officer
  • ಅರ್ಜಿ ಸಲ್ಲಿಕೆ : ಆನ್ ಲೈನ್ ಮುಕಾಂತರ
  • ಒಟ್ಟು ಹುದ್ದೆಗಳು : 5,447 ಹುದ್ದೆಗಳು
  • ಉದ್ಯೋಗ ಸ್ಥಳ : ಕರ್ನಾಟಕ ಮತ್ತು ಭಾರತದದ್ಯಾಂತ

ಶೈಕ್ಷಣಿಕ ವಿದ್ಯಾರ್ಹತೆ ಏನು? : SBI CBO Recruitment 2023 – Circle Based Officer ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರಬೇಕು.

ಇದನ್ನೂ ಓದಿ: IB ACIO Recruitment 2023 : ಗುಪ್ತಚರ ಇಲಾಖೆ ನೇಮಕಾತಿ | ₹1,42,00 ಮಾಸಿಕ ಸಂಬಳ | apply @mha.gov.in

ವಯೋಮಿತಿ (Age limit) : ಅಭ್ಯರ್ಥಿಗಳ ವಯಸ್ಸು ನಿಗದಿತ ದಿನಾಂಕಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಿಗೆ 28 ವರ್ಷ ನಿಗದಿಪಡಿಸಲಾಗಿದೆ. ಉಳಿದ ವರ್ಗದ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10-15 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಮಾಸಿಕ ಸಂಬಳ ಎಷ್ಟಿರುತ್ತದೆ? (SBI CBO Recruitment 2023 Salary) : ಸರ್ಕಲ್ ಬೇಸ್ಡ್ ಆಫೀಸರ್ (Circle Based Officer) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 36,000 ರೂಪಾಯಿಯಿಂದ 63,840 ರೂಪಾಯಿ ವರೆಗೆ ವೇತನ ನೀಡಲಾಗುವುದು.

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ? : ಈ ಬರಹದ ಕೊನೆಯ ಭಾಗದಲ್ಲಿ ನೀಡಿರುವ ಅಧಿಕೃತ ಅಧಿಸೂಚನೆಯನ್ನು (official notification) ಪರಿಶೀಲಿಸಿ, ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: SBI ಬೃಹತ್ ನೇಮಕಾತಿ | ಕನ್ನಡಿಗರಿಂದ 450 ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಾಸಿಕ ಸಂಬಳ ₹47,920 | SBI Recruitment 2023

ಆಯ್ಕೆ ಪ್ರಕ್ರಿಯೆ (Selection Procedure) : ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರೀಮಿನರಿ ಪರೀಕ್ಷೆ (Preliminary exam), ಮೇನ್ಸ್ ಪರೀಕ್ಷೆ (Mains exam) ಹಾಗೂ ಸಂದರ್ಶನ (Interview) ಹೀಗೆ ಮೂರು ಹಂತದಲ್ಲಿ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಶುಲ್ಕಗಳ ವಿವರ (Application fees) : SC, ST, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಇತರೆ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 750 ರೂಪಾಯಿ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ಆಹಾರ ಇಲಾಖೆಯಲ್ಲಿ 1000+ ಹುದ್ದೆಗಳ ನೇಮಕ: SSLC, PUC, ಪದವೀಧರರಿಗೆ ಭರ್ಜರಿ ಅವಕಾಶ | Karnataka Food Department Recruitment 2023

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22-11-2023
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-12-2023

ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ಲಿಂಕುಗಳು

ಅಧಿಸೂಚನೆ : Download
ಅಧಿಕೃತ ಜಾಲತಾಣ : Click here
ಸಹಾಯವಾಣಿ : 1800 1234

State Bank of India (SBI) CBO Recruitment 2023

75,768 ಕಾನ್’ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC ಪಾಸಾದದವರಿಗೆ ಭರ್ಜರಿ ಅವಕಾಶ | SSC Constable recruitment 2023| apply @ssc.nic.in

WhatsApp Group Join Now
Telegram Group Join Now

Related Posts

error: Content is protected !!