ಉದ್ಯೋಗ

SBI ಬೃಹತ್ ನೇಮಕಾತಿ | ಕನ್ನಡಿಗರಿಂದ 450 ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಾಸಿಕ ಸಂಬಳ ₹47,920 | SBI Recruitment 2023

WhatsApp Group Join Now
Telegram Group Join Now

ದೇಶದಲ್ಲಿ ಅತಿ ಹೆಚ್ಚು ಶಾಖೆ ಹೊಂದಿರುವ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್‌ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಸದರಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ…

SBI Recruitment 2023 : ದೇಶದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಕರ್ನಾಟಕ ರಾಜ್ಯಕ್ಕೆ ಒಟ್ಟು 400ಕ್ಕೂ ಹೆಚ್ಚು ಹುದ್ದೆಗಳ ಮೀಸಲಾತಿ ಇದ್ದು, ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಅಧಿಕೃತ ಜಾಲತಾಣ, ಅಧಿಕೃತ ಅಧಿಸೂಚನೆ, ವೇತನ ಮತ್ತು ವಯೋಮಿತಿಗಳ ವಿವರ, ಪ್ರಮುಖ ದಿನಾಂಕಗಳು, ಸಹಾಯವಾಣಿ ಮತ್ತು ವಿದ್ಯಾರ್ಹತೆಯ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಇದನ್ನೂ ಓದಿ:  ಕರ್ನಾಟಕ ಆಹಾರ ಇಲಾಖೆಯಲ್ಲಿ 1000+ ಹುದ್ದೆಗಳ ನೇಮಕ: SSLC, PUC, ಪದವೀಧರರಿಗೆ ಭರ್ಜರಿ ಅವಕಾಶ | Karnataka Food Department Recruitment 2023

SBI Recruitment 2023 ಸಂಕ್ಷಿಪ್ತ ವಿವರ

 • ನೇಮಕಾತಿ ಇಲಾಖೆ : State Bank of India
 • ಹುದ್ದೆಗಳ ಹೆಸರು : Junior Associates
 • ಅರ್ಜಿ ಸಲ್ಲಿಕೆ : ಆನ್ ಲೈನ್ ಮುಖಾಂತರ
 • ಒಟ್ಟು ಹುದ್ದೆಗಳು : 8,283
 • ಕರ್ನಾಟಕಕ್ಕೆ ಮೀಸಲಿರುವ ಹುದ್ದೆಗಳು : 450 ಹುದ್ದೆಗಳು
 • ಉದ್ಯೋಗ ಸ್ಥಳ : ಭಾರತದದ್ಯಾಂತ

ಕರ್ನಾಟಕ ರಾಜ್ಯಕ್ಕೆ ಮೀಸಲಿರುವ 450 ಹುದ್ದೆಗಳ ವರ್ಗವಾರು ಮೀಸಲಾತಿ ಹೀಗಿದೆ :

 • ಸಾಮಾನ್ಯ (GEN) – 181
 • ಒಬಿಸಿ (OBC) – 121
 • ಪ. ಜಾತಿ (SC) – 72
 • ಪ. ಪಂಗಡ (ST) – 32
 • ಇಡಬ್ಲ್ಯೂ ಎಸ್ (EWS) – 45

ಇದನ್ನೂ ಓದಿ: ಇಲ್ಲಿವೆ ಪಿಯುಸಿ ಪಾಸಾದವರಿಗೆ ಹೆಚ್ಚು ಸಂಬಳ ನೀಡುವ ಕೇಂದ್ರ ಸರ್ಕಾರಿ ಹುದ್ದೆಗಳು | PUC Passed Central Government High Salary Jobs

ಶೈಕ್ಷಣಿಕ ವಿದ್ಯಾರ್ಹತೆ ಏನು? (Educational qualification) : SBI Recruitment 2023 – ಜೂನಿಯರ್ ಅಸೋಸಿಯೇಟ್ಸ್ (Junior Associates) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರಬೇಕು.

ವಯೋಮಿತಿ (Age limit) : ಅಭ್ಯರ್ಥಿಗಳ ವಯಸ್ಸು ನಿಗದಿತ ದಿನಾಂಕ 1ನೇ ಏಪ್ರಿಲ್ 2023ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಿಗೆ 28 ವರ್ಷ ನಿಗದಿಪಡಿಸಲಾಗಿದೆ. ಉಳಿದ ವರ್ಗದ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ಒಬಿಸಿ 03 ವರ್ಷ, ಎಸ್ಸಿ / ಎಸ್ಟಿ 05 ವರ್ಷ, ಅಂಗವಿಕಲ 10-15 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಮಾಸಿಕ ಸಂಬಳ ಎಷ್ಟಿರುತ್ತದೆ? (SBI Recruitment Salary) : ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 17,900 ರೂ. ಯಿಂದ 47,920 ರೂ. ವರೆಗೆ ವೇತನ ನೀಡಲಾಗುವುದು.

ಇದನ್ನೂ ಓದಿ: ಕೆಎಂಎಫ್ ಜಿಲ್ಲಾ ಹಾಲು ಒಕ್ಕೂಟದ ವಿವಿಧ ಹುದ್ದೆಗಳ ಹೊಸ ನೇಮಕಾತಿಗೆ ಅರ್ಜಿ ಆಹ್ವಾನ 

ಅರ್ಜಿ ಸಲ್ಲಿಸುವ ಪ್ರಕ್ರಿಯೆ (Application Process) : ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು (official notification) ಮತ್ತೊಮ್ಮೆ ಪರಿಶೀಲಿಸಿ, ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

ಆಯ್ಕೆ ಪ್ರಕ್ರಿಯೆ (Selection Procedure) : ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಈ ಮೂರು ಹಂತದಲ್ಲಿ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು. ಮೊದಲ ಹಂತದಲ್ಲಿ ಪ್ರೀಮಿನರಿ ಪರೀಕ್ಷೆ (Preliminary exam), ಎರಡನೇ ಹಂತದಲ್ಲಿ ಮೇನ್ಸ್ ಪರೀಕ್ಷೆ (Mains exam) ಹಾಗೂ ಮೂರನೇ ಹಂತದಲ್ಲಿ ಸಂದರ್ಶನ (Interview) ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕಗಳ ವಿವರ (Application fees) : SC, ST, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದ್ದು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಇತರೆ ಉಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 750 ರೂಪಾಯಿ ನಿಗದಿಪಡಿಸಲಾಗಿದೆ.

ಇದನ್ನೂ ಓದಿ:  Free IAS, KAS Coaching: ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸರ್ಕಾರದಿಂದ ಉಚಿತ ತರಬೇತಿ ನೀಡಲು ಅರ್ಜಿ ಅಹ್ವಾನ | Online Applications For Free Upsc Kpsc Banking Exam Coaching

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17-11-2023
 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-12-2023

ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ಲಿಂಕುಗಳು

Gram Panchayat Recruitment 2023 : ಗ್ರಾಮ ಪಂಚಾಯತಿ ನೇಮಕಾತಿ: 733 ಹುದ್ದೆಗಳಿಗೆ ಅರ್ಜಿ ಆಹ್ವಾನ | PDO, SDA, ಕಾರ್ಯದರ್ಶಿ ಹುದ್ದೆಗಳ ನೇಮಕ

WhatsApp Group Join Now
Telegram Group Join Now

Related Posts

error: Content is protected !!