ಪಶುಪಾಲನೆ

ಆಸಕ್ತ ರೈತರಿಂದ ಉಚಿತ ಕುರಿ-ಮೇಕೆ ತರಬೇತಿಗೆ ಅರ್ಜಿ ಆಹ್ವಾನ | Sheep Goat farming Free Training

WhatsApp Group Join Now
Telegram Group Join Now

ಕುರಿ-ಮೇಕೆ ಸಾಕಣೆ ತರಬೇತಿಯನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಯೋಜಿಸಿದೆ. ತರಬೇತಿ ಎಲ್ಲಿ? ತರಬೇತಿಗೆ ಪ್ರವೇಶ ಪಡೆಯಲು ಬೇಕಾಗುವ ದಾಖಲೆಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ…

ಸರಳ ಸಾಂಪ್ರದಾಯಿಕ ಕುರಿ ಮೇಕೆ ಸಾಕಣೆ ಕುರಿತ ತರಬೇತಿಯನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಹಮ್ಮಿಕೊಂಡು ಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾಲಕಾಲಕ್ಕೆ ಉಚಿತ ತರಬೇತಿ ಆಯೋಜಿಸುತ್ತ ಬರುತ್ತಿರುವ ಸದರಿ ಇಲಾಖೆಯು ಇದೇ ಮೇ 15, 16 ರಂದು ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿಯಲ್ಲಿ ಭಾಗವಹಿಸುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್  ನೊಂದಿಗೆ ತರಬೇತಿಗೆ ಹಾಜರಾಗಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಇದನ್ನೂ ಓದಿ: ಈ ಕಾರ್ಡ್ ಇದ್ದರೆ ಸಿಗಲಿದೆ ಹೈನುಗಾರಿಕೆ, ಮೀನುಗಾರಿಕೆ, ಕುರಿ-ಮೇಕೆ-ಕೋಳಿ ಸಾಕಣೆಗೆ 3 ಲಕ್ಷ ಸಾಲ | ಈ ಕಾರ್ಡ್ ಪಡೆಯುವುದು ಹೇಗೆ?

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ದೂರವಾಣಿ: 08192-233787ಗೆ ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಪಶು ವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:

ಇಲ್ಲಿದೆ ಅಡಿಕೆ ತೋಟದ ಅಧಿಕ ಇಳುವರಿಯ ಗುಟ್ಟು | ಈ ಸರಳ ವಿಧಾನ ಎಲ್ಲರೂ ಅನುಸರಿಸಬಹುದು

ಬೇಸಿಗೆಗೆ ಅಡಿಕೆ ತೋಟಕ್ಕೆ ಜೀವಾಮೃತವೇ ಜೀವಾಳ | ಬೇಸಿಗೆಗೆ ತಪ್ಪದೇ ಅನುಸರಿಸಿ ಈ ವಿಧಾನ

4-5 ವರ್ಷದಲ್ಲೇ ಫಸಲು ನೀಡುವ ಅಪ್ಪೆಮಿಡಿ ಮಾವು ತಳಿ ಅಭಿವೃದ್ಧಿ | ರೈತರಿಗೆ ವರದಾನ ಈ ಮಾವು

ಹಸು ಎಮ್ಮೆಗಳ ಸರ್ವ ರೋಗಕ್ಕೆ ಇಲ್ಲಿದೆ ಪವರ್‌ಫುಲ್ ನಾಟಿ ಔಷಧಿ | ಪ್ರತಿಯೊಬ್ಬ ರೈತರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ಕುರಿ ಸೊಸೈಟಿ ರಚನೆಗೆ ರೂ.5 ಲಕ್ಷ ಪ್ರೋತ್ಸಾಹ ಧನ | ಸದಸ್ಯರಿಗೆ ಸಿಗಲಿದೆ ಕುರಿ ನಿಗಮದಿಂದ ಭರ್ಜರಿ ಸೌಲಭ್ಯ

ಹಸುವಿನ ಹಾಲಿನ ಡಿಗ್ರಿ ಹೆಚ್ಚಿಸಲು ಈ ವಿಧಾನ ಅನುಸರಿಸಿ…

ಹಸು, ಎಮ್ಮೆ ಗಂಜಲದಿಂದ ನೀವೆ ತಯಾರಿಸಿಕೊಳ್ಳಿ ಸಾವಯವ ಯೂರಿಯಾ ಗೊಬ್ಬರ

ಹಸು, ಎಮ್ಮೆಗಳ ಹಾಲು ಹೆಚ್ಚಿಸಲು ಒಂದು ಹಿಡಿ ಅಜೋಲ್ಲಾ ಸಾಕು | ಇದು ಹಸು, ಎಮ್ಮೆ, ಕೋಳಿ, ಕುರಿ-ಮೇಕೆಗಳ ಟಾನಿಕ್

 

ಜಾನುವಾರುಗಳ ಮೃಷ್ಟಾನ್ನ ರಸಮೇವು | ಬೇಸಿಗೆಗೆ ಮೇವಿನ ಕೊರತೆ ನೀಗುವ ಸೈಲೇಜ್ ತಯಾರಿಕೆ ಹೇಗೆ?

WhatsApp Group Join Now
Telegram Group Join Now

Related Posts

error: Content is protected !!