ಉದ್ಯೋಗ

District court recruitment 2023 : SSLC ಮುಗಿಸಿದವರಿಗೆ ಸರ್ಕಾರಿ ನೌಕರಿ | ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ | ಸಂಬಳ ₹37,900

WhatsApp Group Join Now
Telegram Group Join Now

ಶಿವಮೊಗ್ಗ ಜಿಲ್ಲಾ ಪ್ರಧಾನ ನ್ಯಾಯಾಲಯಗಳಲ್ಲಿ 10ನೇ ತರಗತಿ ಪಾಸಾದವರಿಗೆ ಅನೇಕ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ…

Shivamogga District Court recruitment 2023 : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಶಿವಮೊಗ್ಗ ಜಿಲ್ಲೆಯಲ್ಲಿ ಜವಾನ್ ಹುದ್ದೆಗಳು ಸೇರಿದಂತೆ ಅನೇಕ ಹುದ್ದೆಗಳು ಖಾಲಿ ಇದ್ದು, ಸದರಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಅರ್ಹತೆ, ವಿದ್ಯಾರ್ಹತೆ, ಅಧಿಕೃತ ಜಾಲತಾಣ ಮತ್ತು ಅಧಿಸೂಚನೆ, ಪ್ರಮುಖ ದಿನಾಂಕಗಳು, ವೇತನ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಇದನ್ನೂ ಓದಿ: BESCOM Recruitment 2023 : ಬೆಸ್ಕಾಂ ನೇಮಕಾತಿ | Diploma ಮುಗಿಸಿದವರಿಗೆ ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ | ಉಚಿತವಾಗಿ ಅರ್ಜಿ ಸಲ್ಲಿಸಿ |

Shivamogga District Court recruitment 2023 ಸಂಕ್ಷಿಪ್ತ ಮಾಹಿತಿ

 • ನೇಮಕಾತಿ ಸಂಸ್ಥೆ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ
 • ಒಟ್ಟು ಖಾಲಿ ಹುದ್ದೆಗಳು : 33
 • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
 • ಉದ್ಯೋಗ ಸ್ಥಳ : ಶಿವಮೊಗ್ಗ ಜಿಲ್ಲೆ

ಹುದ್ದೆಗಳ ವಿವರ

 • ಆದೇಶ ಜಾರಿಕಾರರು (Process Server) : 05 ಹುದ್ದೆಗಳು
 • ಜವಾನ್ (Peon) : 28 ಹುದ್ದೆಗಳು

ಇದನ್ನೂ ಓದಿ: Village Accountant Recruitment : 1,839 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ | ಅಧಿಕೃತ ಜಿಲ್ಲಾವಾರು ಹುದ್ದೆಗಳ ಪಟ್ಟಿ ಬಿಡುಗಡೆ | PUC ಪಾಸಾದವರಿಗೆ ಭರ್ಜರಿ ಅವಕಾಶ

ವಿದ್ಯಾರ್ಹತೆ ಏನು? (Educational Qualification)
ಜಿಲ್ಲಾ ನ್ಯಾಯಾಲಯ ಜವಾನ ಮತ್ತು ಆದೇಶ ಜಾರಿಕಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ SSLC ಪಾಸಾಗಿರಬೇಕು.

ಮಾಸಿಕ ಸಂಬಳದ ವಿವರ

 • ಆದೇಶ ಜಾರಿಕಾರರು – ₹19,950 ರಿಂದ ₹37,900ರ ವರೆಗೆ
 • ಜವಾನ – ₹17,000 ರಿಂದ ₹28,950ರ ವರೆಗೆ ಹಾಗೂ ಸಂಬಳದ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ಇದನ್ನೂ ಓದಿ: Northern railway recruitment 2023 : ಉತ್ತರ ರೈಲ್ವೆಯಲ್ಲಿ SSLC ಮುಗಿಸಿದವರಿಗೆ 3093 ಹುದ್ದೆಗಳ ನೇರ ನೇಮಕಾತಿ | ಯಾವುದೇ ಪರೀಕ್ಷೆ ಇರುವುದಿಲ್ಲ |

ವಯೋಮಿತಿ ವಿವರ (Age limit)
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಬಯಸುವ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.

ನೇಮಕಾತಿ ವಿಧಾನ ಹೇಗೆ? (Selection Procedure)
ಜವಾನ್ ಮತ್ತು ಆದೇಶ ಜಾರಿಕಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:25ರ ಅನುಪಾತದಲ್ಲಿ ಸಂದರ್ಶನ (Interview) ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: Karnataka State Police Recruitment : 4,547 ಕಾನ್‌ಸ್ಟೇಬಲ್ ಮತ್ತು ಪಿಎಸ್‌ಐ ಹುದ್ದೆಗಳಿಗೆ ಪಿಯುಸಿ, ಪದವಿಧರರ ನೇಮಕ | ರಾಜ್ಯ ಪೊಲೀಸ್ ಇಲಾಖೆಯಲ್ಲಿ 17,828 ಹುದ್ದೆಗಳು ಖಾಲಿ

ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗದವರಿಗೆ 200 ರೂಪಾಯಿ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗದವರಿಗೆ 100 ರೂಪಾಯಿ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :
  15-12-2023
 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
  16-01-2024
 • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ :
  17-01-2024

ಇದನ್ನೂ ಓದಿ: SSLC ಪಾಸಾದವರಿಗೆ ಜೂನಿಯರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ | CCL Data Entry Operator Recruitment 2023

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು

 • ಅಧಿಸೂಚನೆ 1 : Download
 • ಅಧಿಸೂಚನೆ 2 : Download
 • ಅಧಿಕೃತ ಜಾಲತಾಣ : Click here
 • ಸಹಾಯವಾಣಿ : 08182-270321

Shivamogga District Court recruitment 2023

Gram Panchayat Recruitment 2023 : ಗ್ರಾಮ ಪಂಚಾಯತಿ ನೇಮಕಾತಿ: 733 ಹುದ್ದೆಗಳಿಗೆ ಅರ್ಜಿ ಆಹ್ವಾನ | PDO, SDA, ಕಾರ್ಯದರ್ಶಿ ಹುದ್ದೆಗಳ ನೇಮಕ

WhatsApp Group Join Now
Telegram Group Join Now

Related Posts

error: Content is protected !!