ಮನೆಗೆ ಉಚಿತ ಸೋಲಾರ್ ಕರೆಂಟ್ ಪಡೆಯಲು ಈಗಲೇ ಅರ್ಜಿ ಹಾಕಿ | ಕರ್ನಾಟಕದಲ್ಲಿ 5,14 ಲಕ್ಷ ಕುಟುಂಬಗಳು ನೋಂದಣಿ PM Surya Ghar Rooftop Scheme

WhatsApp Group Join Now Telegram Group Join Now PM Surya Ghar Rooftop Scheme : ‘ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತಿ ಬಿಜ್ಲಿ (PM Surya Ghar Muft Bijli Yojana) ಯೋಜನೆಗೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು; ಕರ್ನಾಟಕದಲ್ಲಿ ಈತನಕ ಒಟ್ಟು 5,14,000 ಕುಟುಂಬಗಳು ನೋಂದಣಿ ಮಾಡಿಕೊಂಡಿವೆ. ಇದರಲ್ಲಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಬೆಂಗಳೂರಿನ ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ … Continue reading ಮನೆಗೆ ಉಚಿತ ಸೋಲಾರ್ ಕರೆಂಟ್ ಪಡೆಯಲು ಈಗಲೇ ಅರ್ಜಿ ಹಾಕಿ | ಕರ್ನಾಟಕದಲ್ಲಿ 5,14 ಲಕ್ಷ ಕುಟುಂಬಗಳು ನೋಂದಣಿ PM Surya Ghar Rooftop Scheme