ಜೀವಜಲ ನೀರಾವರಿ ಯೋಜನೆ : ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಿ ₹4.25 ಲಕ್ಷ ಬೋರ್‌ವೆಲ್ ಸಹಾಯಧನ ಪಡೆಯಿರಿ… Jeevajala Free Borewell scheme 2024

Jeevajala Free Borewell scheme 2024 : ಸಣ್ಣ ಮತ್ತು ಅತಿ ಸಣ್ಣ ರೈತರ ನೀರಾವರಿ ವ್ಯವಸ್ಥೆಗಾಗಿ ‘ಜೀವಜಲ’ ಯೋಜನೆಯಲ್ಲಿ (Jeevajala scheme 2024) ಕೊಳವೆಬಾವಿ (Borewell) ಸಹಾಯಧನ ಹಾಗೂ ಸಾಲಸೌಲಭ್ಯ ಲಭ್ಯವಿದೆ. ಏನಿದು ‘ಜೀವಜಲ’ ಯೋಜನೆ? ಇದಕ್ಕೆ ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಸಣ್ಣ ಮತ್ತು ಅತಿ ಸಣ್ಣ ರೈತರ ನೀರಾವರಿ ವ್ಯವಸ್ಥೆಗಾಗಿ ‘ಜೀವಜಲ’ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು; ಈ ಯೋಜನೆಯ ವಿಶೇಷವೆಂದರೆ ಕೊಳವೆಬಾವಿ ಮತ್ತು ತೆರದ ಬಾವಿ ಎರಡಕ್ಕೂ … Read more

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ : ವಾಹನ ಖರೀದಿ, ಸ್ವಯಂ ಉದ್ಯೋಗ, ಶಿಕ್ಷಣ ಸಾಲ, ಉಚಿತ ಬೋರ್‌ವೆಲ್ ಸಬ್ಸಿಡಿಗೆ ಅರ್ಜಿ ಆಹ್ವಾನ KVLDCL Karnataka Schemes 2024

KVLDCL Karnataka Schemes 2024 : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದಿಂದ (Karnataka Veerashaiva Lingayat Development Corporation Limited) 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು; ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ (ಪ್ರವರ್ಗ-3ಬಿ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆಗಳು, ಜೀವಜಲ ನೀರಾವರಿ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ (ಹೋಟೆಲ್ ಉದ್ಯಮ), ವಿಭೂತಿ ಘಟಕ ನಿರ್ಮಾಣ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ … Read more

error: Content is protected !!