2024-25ನೇ ಸಾಲಿನ ವಿವಿಧ ಕೃಷಿ ಯೋಜನೆಗಳ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ Agriculture Department (KSDA) Schemes 2024

Agriculture Department (KSDA) Schemes 2024 : 2024-25ನೇ ಸಾಲಿನ ಕೃಷಿ ಇಲಾಖೆಯ (Department of Agriculture – KSDA) ವಿವಿಧ ಯೋಜನೆಗಳ ಧನ ಸಹಾಯಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ಆಯಾ ವ್ಯಾಪ್ತಿಯ ಹೋಬಳಿ ಕೇಂದ್ರದಲ್ಲಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ರಾಜ್ಯದ ವಿವಿಧ ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು (Assistant Director, Department of Agriculture) ಮಾಹಿತಿ ನೀಡಿದ್ದಾರೆ. ಯಾವೆಲ್ಲ ಯೋಜನೆಗಳು ಕೃಷಿ … Read more

error: Content is protected !!