ಆರ್ಮಿ ಸ್ಕೂಲ್ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 8000+ ಹುದ್ದೆಗಳ ನೇಮಕಾತಿ Army School Teacher Recruitment 2024

Army School Teacher Recruitment 2024 : ಆರ್ಮಿ ವೆಲ್‌ಫೇರ್ ಎಜುಕೇಶನ್ ಸೊಸೈಟಿಯ (Army Welfare Education Society- AWES) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆರ್ಮಿ ಸ್ಕೂಲ್ (Army School) ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಸೇನಾ ಸಿಬ್ಬಂದಿಗಳ (Indian Army Staff) ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ದೇಶಾದ್ಯಂತ ಸ್ಥಾಪಿಸಲಾಗಿರುವ ಸದರಿ ಆರ್ಮಿ ಸ್ಕೂಲ್‌ಗಳಲ್ಲಿ ಒಟ್ಟು 8,000ಕ್ಕೂ ಹೆಚ್ಚು ಬೋಧಕರ ಹುದ್ದೆಗಳ ಭರ್ತಿ ನಡೆಯುತ್ತಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಸಾವಿರ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, 2024-25ರ … Read more

error: Content is protected !!