ಹೈನುಗಾರಿಕೆ, ಕುರಿ-ಮೇಕೆ ಸಾಕಾಣಿಕೆಗೆ 2024-25ನೇ ಸಾಲಿನ ಸಹಾಯಧನ, ಸಬ್ಸಿಡಿ ಯೋಜನೆಗಳು | ಪಶುಪಾಲನಾ ಇಲಾಖೆಯ ಯೋಜನೆಗಳ ಪಟ್ಟಿ ಇಲ್ಲಿದೆ… Karnataka Animal Husbandry Subsidy Schemes

Karnataka Animal Husbandry Subsidy Schemes : ಪಶುಪಾಲನೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವು ಸಬ್ಸಿಡಿ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಅದರಲ್ಲೂ ರಾಜ್ಯ ಸರ್ಕಾರ ಹೈನುಗಾರಿಕೆ (Dairy Farming), ಕುರಿ-ಮೇಕೆ ಸಾಕಾಣಿಕೆಗೆ (Sheep Goat Farming) ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಕರ್ನಾಟಕ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ (Animal Husbandry and Veterinary Services Department) ವತಿಯಿಂದ 2024-25ನೇ ಸಾಲಿನಲ್ಲಿ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆದಾರರಿಗೆ ಈ ಕೆಳಕಂಡ ಯೋಜನೆಗಳು ಜಾರಿಯಲ್ಲಿವೆ: ಹಾಲು … Read more

error: Content is protected !!