1200 ಸರ್ಕಾರಿ ನರ್ಸ್ ಹುದ್ದೆಗಳ ನೇಮಕಾತಿ | ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಭರ್ಜರಿ ನೇಮಕಾತಿ Karnataka Govt Nurse Recruitment 2024
Karnataka Govt Nurse Recruitment 2024 : ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14,00 ಹುದ್ದೆಗಳ ಭರ್ತಿ ಪ್ರಕ್ರಿಯೆಯ ನಡುವೆ ಇದೀಗ ವೈದ್ಯಕೀಯ ಶಿಕ್ಷಣ ಇಲಾಖೆಯಡಿ (Karnataka Medical Education Department) ನರ್ಸ್ ಹಾಗೂ ವೈದ್ಯಕೀಯ ಕಾಲೇಜು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿನ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕರ ಮುಂದಾಗಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದಾರೆ. ವೈದ್ಯಕೀಯ ಪಿಜಿ, ಯುಜಿ, ನರ್ಸಿಂಗ್ … Read more