ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ 14,000 ಹುದ್ದೆಗಳ ನೇಮಕಾತಿ : SSLC, PUC ಪಾಸಾದವರಿಗೂ ಅವಕಾಶ Health Department Recruitment 2024
Health Department Recruitment 2024 : ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (Karnataka Department of Health and Family Welfare) ಖಾಲಿ ಇರುವ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಆರೋಗ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡುವುದಾಗಿ ಹೇಳಿದೆ. ‘ಡಿ’ ಗ್ರೂಪ್ ನೌಕರರು, ಲ್ಯಾಬ್ ಟೆಕ್ನಿಷಿಯನ್, ಫಾರ್ಮಸಿ, ನರ್ಸಿಂಗ್ ಅಧಿಕಾರಿಗಳು, ವೈದ್ಯಾಧಿಕಾರಿಗಳು, ತಜ್ಞರು, ದಂತ … Read more