ರಾಷ್ಟ್ರೀಕೃತ ಬ್ಯಾಂಕುಗಳ 5,351 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ IBPS Recruitment 2024

IBPS Recruitment 2024 : ಭಾರತೀಯ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಆಯೋಗವು (Institute of Banking Personnel Selection -IBPS) ದೇಶದ ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ (Nationalized Banks) ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಯುಕೋ ಬ್ಯಾಂಕ್, ಇಂಡಿಯನ್ ಬ್ಯಾಂಕ್ ಸೇರಿದಂತೆ ಒಟ್ಟು 11 ರಾಷ್ಟ್ರೀಕೃತ ಬ್ಯಾಂಕುಗಳಿಗೆ ಈ ನೇಮಕ ನಡೆಯಲಿದೆ. ಹುದ್ದೆಗಳ ವಿವರ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು 2024-25ನೇ ಸಾಲಿಗೆ ಪ್ರೊಬೆಷನರಿ ಆಫೀಸರ್ /ಮ್ಯಾನೇಜ್‌ಮೆಂಟ್ ಟ್ರೇನಿ … Read more

error: Content is protected !!