ಕರ್ನಾಟಕ ಸೌಹಾರ್ದ ಸಹಕಾರಿ ನಿಯಮಿತದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೂ ಅವಕಾಶ KSSFCL Recruitment 2024

KSSFCL Recruitment 2024 : ಶಾಸನಬದ್ಧ ಸಹಕಾರಿ ಸಂಸ್ಥೆ ಬೆಂಗಳೂರಿನ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತವು (Karnataka State Souharda Federal Co-operative Ltd.) ಕಚೇರಿ ಸಹಾಯಕರು, ಕಿರಿಯ ಸಹಾಯಕರು, ಉಪಸಿಬ್ಬಂದಿ ಕಮ್ ವಾಹನ ಚಾಲಕ, ಟೈಪಿಸ್ಟ್ ಕಮ್ ಸ್ಟೆನೊ ಸೇರಿ 09 ಪದನಾಮದ ಒಟ್ಟು 39 ವಿವಿಧ ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ (Revised Notification) ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಅವಕಾಶವಿದ್ದು; ಈ ಹುದ್ದೆಗಳ ವಿದ್ಯಾರ್ಹತೆ, ವಯೋಮಿತಿ, … Read more

error: Content is protected !!