ಗ್ರಾಮ ಪಂಚಾಯತಿ PDO ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… karnataka PDO Recruitment 2024 Age Relaxation

karnataka PDO Recruitment 2024 Age Relaxation : ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission – KPSC) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (Panchayat Development Officer – PDO) ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನಿಸಿದೆ. ಸಿವಿಲ್ ಸೇವೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷ ಸಡಿಲಿಕೆ (Age Relaxation) ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಉಳಿಕೆ ಮೂಲ … Read more

error: Content is protected !!