ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಮತ್ತಷ್ಟು ಅಬ್ಬರಿಸಲಿದೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ Heavy rainfall in August September
Heavy rainfall in August September : ಮಳೆ ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ ಸೃಷ್ಟಿಸತೊಡಗಿದೆ. ಭೂ ಕುಸಿತ, ಬೆಳೆನಷ್ಟ, ಆಸ್ತಿಪಾಸ್ತಿ ಹಾನಿ ಮಿತಿ ಮೀರುತ್ತಿದೆ. ಜುಲೈ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ ಸಾವಿರಾರು ಹೆಕ್ಟೇರ್ ಬೆಳೆ ನಷ್ಟವಾಗಿದ್ದು; ಹಲವು ಜನ ಸಾವನ್ನಪ್ಪಿವೆ. ಹೀಗಿರುವಾಗಲೇ ಮುಂದಿನ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಮನ್ನಷ್ಟು ಅಬ್ಬರಿಸಲಿದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ (Indian Meteorological Department) ನೀಡಿದೆ. ಈಚೆಗೆ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ … Read more