ಎಸ್‌ಬಿಐ ಆಶಾ ಸ್ಕಾಲರ್‌ಶಿಪ್ | ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ₹7.5 ಲಕ್ಷದ ವರೆಗೂ ಆರ್ಥಿಕ ನೆರವು SBI Asha Scholarship Program 2024

SBI Asha Scholarship Program 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಫೌಂಡೇಷನ್ (State Bank of India Foundation) ಆಶಾ ಸ್ಕಾಲರ್‌ಶಿಪ್ ಪ್ರೋಗ್ರಾಂ – 2024 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. 6 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಹಾಗೂ ಎನ್‌ಐಆರ್‌ಎಫ್ ರ‍್ಯಾಂಕಿ೦ಗ್ ಅಗ್ರ 100ರಲ್ಲಿ ಸ್ಥಾನ ಪಡೆದಿರುವ ಸಂಸ್ಥೆಗಳಲ್ಲಿ ಓದುತ್ತಿರುವವರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಕಟುಂಬದ ಆದಾಯ ಮಿತಿ ನಿಬಂಧನೆಗೊಳಪಟ್ಟು, ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಶೇ.75 ಅಂಕ … Read more

error: Content is protected !!