1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ State Prematric Scholarship 2024

State Prematric Scholarship 2024 : 2024-25ನೇ ಸಾಲಿನ 1ನೇ ತರಗತಿಯಿಂದ 8ನೇ ತರಗತಿ ವರೆಗಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ (Pre Matric Scholarship) ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು (Minority Welfare Department Karnataka) ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರ್ಕಾರದಿಂದ ಈಗಾಗಲೇ ರಾಜ್ಯದಲ್ಲಿನ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆ ಪ್ರಮಾಣವಾಗಿ ಏರುತ್ತಿರುವುದರಿಂದ ಅರ್ಜಿ … Read more

ರಾಜ್ಯ ಸರ್ಕಾರದ ವಿವಿಧ ವಿದ್ಯಾರ್ಥಿವೇತನ ಯೋಜನೆಗಳಿಗೆ ಅರ್ಜಿ ಆಹ್ವಾನ Karnataka State Govt Scholarship 2024 SSP

Karnataka State Govt Scholarship 2024 SSP : ರಾಜ್ಯ ಸರ್ಕಾರವು (Karnataka Government) ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನಕ್ಕೆ ವಿವಿಧ ಇಲಾಖೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು (Department of Minority Welfare) 2024-25ನೇ ಸಾಲಿನ ವಿವಿಧ ವಿದ್ಯಾರ್ಥಿವೇತನ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು; ನಿಗದಿತ ದಿನಾಂಕದೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಕೋರಲಾಗಿದೆ. 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ಐಐಟಿ, ಐಐಎಂ ಮುಂತಾದ ಉತ್ತೇಜನ ಯೋಜನೆ, ಪಿಎಚ್.ಡಿ ಫೆಲೋಶಿಪ್ ಯೋಜನೆ … Read more

1ನೇ ತರಗತಿಯಿಂದ PUC, ಪದವಿ ವಿದ್ಯಾರ್ಥಿಗಳ ವರೆಗೆ ಎಚ್‌ಡಿಎಫ್‌ಸಿ ಬ್ಯಾಂಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 75,000 ವರೆಗೂ ಆರ್ಥಿಕ ನೆರವು HDFC Bank Parivartan ECSS Scholarship 2024

HDFC Bank Parivartan ECSS Scholarship 2024 : ಅರ್ಹ ವಿದ್ಯಾರ್ಥಿಗಳಿಂದ 2024-25ನೇ ಸಾಲಿನ ‘ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್’ ಸ್ಕಾಲರ್‌ಶಿಪ್’ಗೆ (HDFC Bank Parivartans Scholarship) ಅರ್ಜಿ ಆಹ್ವಾನಿಸಲಾಗಿದೆ. ಸದರಿ ಶೈಕ್ಷಣಿಕ ಸಾಲಿನ 1ನೇ ತರಗತಿಯಿಂದ ವೃತ್ತಿಪರ ಸ್ನಾತಕೋತ್ತರ ಪದವಿನ ತನಕ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಬಹುದಾಗಿದೆ. ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳು, ಪದವಿ ಪೂರ್ವ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಅಡಿಯಲ್ಲಿ 15,000 ರೂಪಾಯಿಗಳಿಂದ 75,000 ರೂಪಾಯಿ ವರೆಗೂ … Read more

8ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು 1000 ರೂಪಾಯಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ NMMS Scholarship scheme 2024

NMMS Scholarship scheme 2024 : ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ 8ನೇ ತರಗತಿ ಓದುತ್ತಿರುವ ಪ್ರತಿಭಾವಂತ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಪ್ರೇರೇಪಿಸಲು ಪ್ರತಿ ತಿಂಗಳು 1,000 ರೂ. ವಿದ್ಯಾರ್ಥಿವೇತನವನ್ನು ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ… NMMS Application Form 2024-25 : National Means cum Merit Scholarship scheme ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸಲು ಹಾಗೂ ಶಾಲೆಯಿಂದ … Read more

error: Content is protected !!